ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ವಿಕಲಾಂಗ ଶବ୍ଦର ଅର୍ଥ ଏବଂ ଉଦାହରଣ ।

ವಿಕಲಾಂಗ   ನಾಮಪದ

ଅର୍ଥ : ಯಾರೋ ಒಬ್ಬರ ಕೈ ಮುರಿದಿರುವುದು ಅಥವಾ ಕೆಲಸ ಮಾಡಲು ಯೋಗ್ಯವಾಗಿ ಇಲ್ಲದೆ ಇರುವುದು

ଉଦାହରଣ : ಒಬ್ಬ ಅಂಗವಿಕಲ ಲೇಖನಿಯನ್ನು ಹಿಡಿದುಕೊಂಡು ಬರೆಯುತ್ತಿದ್ದ.

ସମକକ୍ଷ : ಅಂಗವಿಕಲ


ଅନ୍ୟ ଭାଷାରେ ଅନୁବାଦ :

वह जिसका हाथ कटा या काम करने योग्य न हो।

एक लूला मुँह में कलम पकड़ कर लिख रहा था।
लूला

People who are wounded.

They had to leave the wounded where they fell.
maimed, wounded

ଅର୍ଥ : ಒಬ್ಬ ವ್ಯಕ್ತಿಯ ಯಾವುದೋ ಒಂದು ಅಂಗ ಸರಿಯಾಗಿ ಕೆಲಸ ಮಾಡದೆ ಇರುವುದು ಅಥವಾ ಸರಿಯಾಗಿ ಇಲ್ಲದೆ ಇರುವುದು

ଉଦାହରଣ : ಇಲ್ಲಿ ಅಂಗವಿಕಲರಿಗೆ ಶಿಕ್ಷಣ ಕೊಡಲಾಗುವುದು.

ସମକକ୍ଷ : ಅಂಗವಿಕಲ, ಅಂಗಹೀನ


ଅନ୍ୟ ଭାଷାରେ ଅନୁବାଦ :

वह व्यक्ति जिसका कोई अंग ठीक से काम न करता हो या नहीं हो।

यहाँ विकलांगों को शिक्षा दी जाती है।
अंगहीन, अपाहज, अपाहिज, विकलांग

People collectively who are crippled or otherwise physically handicapped.

Technology to help the elderly and the disabled.
disabled, handicapped

ವಿಕಲಾಂಗ   ಗುಣವಾಚಕ

ଅର୍ଥ : ದೇಹದ ಯಾವುದೇ ಒಂದು ಅಂಗ ಊನವಾಗಿರುವ

ଉଦାହରଣ : ಅಪಘಾತದಲ್ಲಿ ಒಂದು ಕಾಲು ಮುರಿದ ಕಾರಣ ರವಿಕಾಂತನು ಅಂಗವಿಕಲಾಗಿದ್ದಾನೆ.

ସମକକ୍ଷ : ಅಂಗವಿಕಲ, ಅಂಗಹೀನ, ಅಂಪಾಗ

ଅର୍ଥ : ಶರೀರದ ಅಂಗವೊಂದು ಊನಗೊಂಡಿರುವಂತಹುದು

ଉଦାହରଣ : ಅಂಗವಿಕಲ ವ್ಯಕ್ತಿಯೊಬ್ಬ ಮಹತ್ಸಾದನೆ ಮಾಡಿ ಅಚ್ಚರಿ ಹುಟ್ಟಿಸಿದ್ದಾನೆ.

ସମକକ୍ଷ : ಅಂಗವಿಕಲ, ಅಂಗವಿಕಲನಾದ, ಅಂಗವಿಕಲನಾದಂತ, ಅಂಗವಿಕಲನಾದಂತಹ, ಅಂಗಹೀನ, ಅಂಗಹೀನನಾದ, ಅಂಗಹೀನನಾದಂತ, ಅಂಗಹೀನನಾದಂತಹ, ವಿಕಲಾಂಗನಾದ, ವಿಕಲಾಂಗನಾದಂತ, ವಿಕಲಾಂಗನಾದಂತಹ


ଅନ୍ୟ ଭାଷାରେ ଅନୁବାଦ :

जिसके हाथ-पैर या शरीर के किसी अंग में विकृति हो या जो किसी अंग के न होने के कारण या उसके बेकार हो जाने के कारण या मानसिक कारणों से किसी काम को करने में असमर्थ हो।

हमें विकलांग व्यक्तियों की मदद करनी चाहिए।
अंगहीन, अपंग, अपांग, अपाहज, अपाहिज, खोल, निपंग, विकलांग

Having a part of the body crippled or disabled.

maimed, mutilated