ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ವಿಕೇಶಿ ଶବ୍ଦର ଅର୍ଥ ଏବଂ ଉଦାହରଣ ।

ವಿಕೇಶಿ   ನಾಮಪದ

ଅର୍ଥ : ಯಾರೋ ಒಬ್ಬರ ಹೆಂಗಸಿನ ಗಂಡ ಸತ್ತಿದ್ದಾನೆ

ଉଦାହରଣ : ಗೀತಾಳು ತನ್ನ ಗಂಡನನ್ನು ಕಳೆದುಕೊಂಡು ವಿಧವೆಯಾದಳು.

ସମକକ୍ଷ : ಅಕ್ಷತ ವಿಧವೆ, ಅಧವೆ, ಅಪತಿ, ಅಪತಿಕ, ಅಭಾಗಿನಿ, ಅಮಂಗಲೆ, ಅವೀರೆ, ಗಂಡ ಸತ್ತವಳು, ಗಂಡನಿಲ್ಲದವಳು, ಜಾಲಿಕೆ, ವಿಧವಾ, ವಿಧವೆ, ವಿಧುರೆ, ವೆಧವೆ, ಸಕೇಸಿ


ଅନ୍ୟ ଭାଷାରେ ଅନୁବାଦ :

वह स्त्री जिसका पति मर गया हो।

मेजर रणवीर को मरणोपरांत परमवीर चक्र से सम्मानित किया गया जिसे उनकी विधवा ने स्वीकार किया।
दुहागिन, बेवा, यति, राँड, राँड़, रांड, रांड़, विधवा

A woman whose husband is dead especially one who has not remarried.

widow, widow woman

ವಿಕೇಶಿ   ಗುಣವಾಚಕ

ଅର୍ଥ : ತಲೆಯಲ್ಲಿ ಕೂದಲ್ಲಿಲ್ಲದೆ ಇರುವುದು ಅಥವಾ ತಲೆಯ ಕೂದಲು ಉದುರುವ ರೋಗದಿಂದಾಗಿ ಹೆಚ್ಚಿನ ಕೂದಲು ಉದುರಿ ಸ್ವಲ್ಪ ಕೂದಲು ಮಾತ್ರ ಉಳಿದಿರುವ ಸ್ಥಿತಿ

ଉଦାହରଣ : ಬೋಳು ತಲೆಯ ವ್ಯಕ್ತಿ ಕೃತಕವಾಗಿ ಕೂದಲು ಬೆಳೆಸುವ ಪ್ರಯೋಗಕ್ಕೆ ಒಳಗಾಗಿದ್ದಾನೆ.

ସମକକ୍ଷ : ಕೂದಲಿಲ್ಲದ, ಕೂದಲಿಲ್ಲದಂತ, ಕೂದಲಿಲ್ಲದಂತಹ, ಕೇಶರಹಿತ, ಕೇಶರಹಿತವಾದ, ಕೇಶರಹಿತವಾದಂತ, ಕೇಶರಹಿತವಾದಂತಹ, ಬಕ್ಕ, ಬಕ್ಕನಾದ, ಬಕ್ಕನಾದಂತ, ಬಕ್ಕನಾದಂತಹ, ಬೋಳಾದ, ಬೋಳಾದಂತ, ಬೋಳಾದಂತಹ, ಬೋಳು, ವಿಕೇಶಿಯಾದ, ವಿಕೇಶಿಯಾದಂತ, ವಿಕೇಶಿಯಾದಂತಹ


ଅନ୍ୟ ଭାଷାରେ ଅନୁବାଦ :

जिसके सिर के बाल झड़ गये हों।

कुछ गंजे व्यक्ति कृत्रिम बाल का प्रयोग करते हैं।
केशहीन, खल्वाट, गंजा, गंजू, चँदला, चंदला, टकला, टक्कल, विकेश

Lacking hair on all or most of the scalp.

A bald pate.
A bald-headed gentleman.
bald, bald-headed, bald-pated