ଅର୍ଥ : ಯಾವುದೋ ಮಾತಿನ ಕಡೆಗೆ ಯಾರ ಗಮನವೂ ಬಾರದೆ ಇದ್ದಾಗ ಅವರ ಗಮನವನ್ನು ಅ ವಿಷಯ ಅಥವಾ ಮಾತಿನ ಕಡೆಗೆ ಗಮನ ಹರಿಸಲು ಹೇಳುವುದು
ଉଦାହରଣ :
ಈ ವಿಷಯವಾಗಿ ನೀವೂ ಕೂಡ ನಿಮ್ಮ ಸಲಹೆಯನ್ನು ನೀಡಿರಿ.
ସମକକ୍ଷ : ಅಭಿಪ್ರಾಯ, ಆಲೋಚನೆ, ತಿಳಿವು, ನಿರ್ಣಯ, ಪರಾಮರ್ಶ, ಪರಾಮರ್ಶನ, ಸಲಹೆ, ಸೂಚನೆ
ଅନ୍ୟ ଭାଷାରେ ଅନୁବାଦ :
A proposal offered for acceptance or rejection.
It was a suggestion we couldn't refuse.ଅର୍ଥ : ತಿಳಿದುಕೊಳ್ಳುವ ಕ್ರಿಯೆ
ଉଦାହରଣ :
ಹೊಸ-ಹೊಸ ಅವಿಷ್ಕಾರವನ್ನು ತಿಳಿದುಕೊಳ್ಳುವುದು ಅತ್ಯವಶ್ಯಕ.
ସମକକ୍ଷ : ಅರಿ, ಅರಿತುಕೊಳ್ಳು, ತಿಳಿ, ತಿಳಿದುಕೊ, ತಿಳಿದುಕೊಳ್ಳು, ತಿಳಿದುಕೊಳ್ಳುವುದು, ವಿಚಾರ ಮಾಡು, ವಿಚಾರ-ಮಾಡು, ವಿಚಾರಮಾಡು
ଅନ୍ୟ ଭାଷାରେ ଅନୁବାଦ :