ଅର୍ଥ : ಜಿಜ್ಞಾಸೆಯನ್ನು ಹುಟ್ಟಿಸುವಂತಹದ್ದು ಅಥವಾ ಅಚ್ಚರಿಯನ್ನು ಹುಟ್ಟಿಸುವಂತಹದ್ದು
ଉଦାହରଣ :
ನಮ್ಮ ಮನೆಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆಯಿತು.
ସମକକ୍ଷ : ಕುತೂಹಲಕಾರಿ, ಕುತೂಹಲಕಾರಿಯಾದ, ಕುತೂಹಲಕಾರಿಯಾದಂತ, ಕುತೂಹಲಕಾರಿಯಾದಂತಹ, ವಿಚಿತ್ರ, ವಿಚಿತ್ರವಾದ, ವಿಚಿತ್ರವಾದಂತ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ವಿಸ್ಮಯಕಾರಕ, ವಿಸ್ಮಯಕಾರಕವಾದಂತ, ವಿಸ್ಮಯಕಾರಕವಾದಂತಹ, ವಿಸ್ಮಯಕಾರಿ, ವಿಸ್ಮಯಕಾರಿಯಾದ, ವಿಸ್ಮಯಕಾರಿಯಾದಂತ, ವಿಸ್ಮಯಕಾರಿಯಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಆಕರ್ಶಕ ರೀತಿಯಲ್ಲಿ ವಿಶೇಷ ಲಕ್ಷಣವನ್ನು ಹೊಂದಿರುವಂತಹದ್ದು
ଉଦାହରଣ :
ಮತ್ಸ್ಯಕನ್ಯೆಯು ಒಬ್ಬ ವಿಲಕ್ಷಣ ಜೀವಿ.
ସମକକ୍ଷ : ವಿಚಿತ್ರ, ವಿಚಿತ್ರವಾದ, ವಿಚಿತ್ರವಾದಂತ, ವಿಲಕ್ಷಣ, ವಿಲಕ್ಷಣದಂತ, ವಿಲಕ್ಷಣದಂತಹ
ଅନ୍ୟ ଭାଷାରେ ଅନୁବାଦ :
जो विशेष लक्षण से युक्त हो।
मत्स्यनारी एक विलक्षण जीव है।Strikingly strange or unusual.
An exotic hair style.