ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ವಿನಂತಿ ଶବ୍ଦର ଅର୍ଥ ଏବଂ ଉଦାହରଣ ।

ವಿನಂತಿ   ನಾಮಪದ

ଅର୍ଥ : ಯಾವುದೋ ಮಾತಿಗೆ ವಿನಯ ಪೂರ್ವಕವಾಗಿ ಮಾಡುವಂತಹ ಹಠ

ଉଦାହରଣ : ಯಾರೋ ಒಬ್ಬರ ಕೋರಿಕೆಯನ್ನು ತಿರಸ್ಕರಿಸುವುದು ಒಳ್ಳೆಯ ಮಾತಲ್ಲ

ସମକକ୍ଷ : ಆಗ್ರಹ, ಕೋರಿಕೆ, ಪ್ರಾರ್ಥನೆ, ಭಿನ್ನಪ


ଅନ୍ୟ ଭାଷାରେ ଅନୁବାଦ :

किसी बात के लिए विनयपूर्वक किया जानेवाला हठ।

किसी के अनुरोध को ठुकराना अच्छी बात नहीं।
अनुरोध, आग्रह, इसरार, इस्रार, दरख़ास्त, दरख़्वास्त, दरखास्त, दरख्वास्त

The verbal act of requesting.

asking, request

ଅର୍ଥ : ಅಲ್ಲಿ ಯಾರು ನಿವೇದನೆಯನ್ನು ಮಾಡಿದರು

ଉଦାହରଣ : ಈ ಪದವಿಗೋಸ್ಕರ ನೂರಾರು ಅರ್ಜಿದಾರರು ವಿನಂತಿನಿವೇದನೆಯ ಪತ್ರಗಳನ್ನು ಬರೆದಿದ್ದಾರೆ.

ସମକକ୍ଷ : ಅರಿಕೆ, ಅರ್ಜಿ, ನಿವೇದನೆ, ಬೇಡಿಕೆ, ಮನವಿ, ಲಿಖಿತದ ಮೂಲಕ ಮಾಡಿಕೊಳ್ಳುವ ಅರಿಕೆ


ଅନ୍ୟ ଭାଷାରେ ଅନୁବାଦ :

वह जिसने आवेदन किया हो।

इस पद के लिए सैकड़ों आवेदकों ने आवेदन-पत्र भरा है।
आवेदक, आवेदन कर्ता, आवेदन कर्त्ता, आवेदी

A person who requests or seeks something such as assistance or employment or admission.

applicant, applier

ଅର୍ଥ : ಸೌಜನ್ಯಪೂರ್ವಕವಾಗಿ ಏನನ್ನಾದರೂ ಕೇಳಿಕೊಳ್ಳುವುದು

ଉଦାହରଣ : ಜವಾನನೊಬ್ಬ ರಜೆಯ ಮುಂಜೂರಾತಿಗಾಗಿ ತನ್ನ ಅಧಿಕಾರಿಯಲ್ಲಿ ವಿನಂತಿ ಮಾಡಿಕೊಂಡನು.

ସମକକ୍ଷ : ಕೋರಿಕೆ, ಪ್ರಾರ್ಥನೆ, ಭಿನ್ನಹ


ଅନ୍ୟ ଭାଷାରେ ଅନୁବାଦ :

किसी से कुछ करने के लिए नम्रतापूर्वक किया जाने वाला निवेदन।

चपरासी ने छुट्टी के लिए अधिकारी से प्रार्थना की।
अनुनय, अनुरोध, अभियाचन, अभ्यर्थन, अभ्यर्थना, अरज, अर्ज़, इल्तिजा, इस्तदुआ, गुजारिश, दुआ, निवेदन, प्रार्थना, मिन्नत, याचना, विनती, विनय

Earnest or urgent request.

An entreaty to stop the fighting.
An appeal for help.
An appeal to the public to keep calm.
appeal, entreaty, prayer

ଅର୍ଥ : ಯಾವುದನ್ನಾದರೂ ಕೊಡಿ ಅಥವಾ ನೆರವೇರಿಸಿ ಎಂಬ ವಿನಮ್ರ ಕೋರಿಕೆ

ଉଦାହରଣ : ನನ್ನ ನಿವೇದನೆ ಅವರ ಗಮನಕ್ಕೆ ಬಂದಂತಿಲ್ಲ.

ସମକକ୍ଷ : ಅಹವಾಲು, ಕೋರಿಕೆ, ನಿವೇದನೆ, ಪ್ರಾರ್ಥನೆ, ಮನವಿ


ଅନ୍ୟ ଭାଷାରେ ଅନୁବାଦ :

नम्रतापूर्वक किसी से कुछ कहने की क्रिया।

मेरे निवेदन पर ध्यान दिया जाए।
अपील, अभिवेदन, अर्ज, आवेदन, गुज़ारिश, निवेदन, निहोरा

The verbal act of requesting.

asking, request

ଅର୍ଥ : ಆ ಮಾತು ಮುಂತಾದವು ಯಾರನ್ನಾದರೂ ಯಾವುದಾದರು ವಿಷಯದ ಜ್ಞಾನ ಅಥವಾ ಪರಿಚಯವನ್ನು ಮಾಡುವುದಕ್ಕೋಸ್ಕರ ಮಾತನಾಡಲಾಗುತ್ತದೆ

ଉଦାହରଣ : ಹವಾಮಾನ ವಿಭಾಗವು ತುಂಬಾ ಮಳೆಯಾಗುವಂತಹ ಸೂಚನೆಯನ್ನು ನೀಡಿದೆನಾನು ರಾಮನಿಗೆ ಸೂಚನೆಯನ್ನು ನೀಡಿದ್ದೆನೆ ಅವನು ಬರುತ್ತಾ ಇರಬಹುದು.

ସମକକ୍ଷ : ಗುರ್ತು, ಜ್ಞಾನ, ತಿಳಿವಳಿಕೆ, ಪರಿಚಯ, ಪೂರ್ವ ಸೂಚನೆ, ವಿಜ್ಞಾಪನೆ, ಸುದ್ಧಿ, ಸೂಚನೆ


ଅନ୍ୟ ଭାଷାରେ ଅନୁବାଦ :

वह बात आदि जो किसी को किसी विषय का ज्ञान या परिचय कराने के लिए कही जाए।

मौसम विभाग ने भारी बारिश होने की सूचना दी है।
मैंने राम को सूचना दे दी है वह आता ही होगा।
आगाही, आलोक पत्र, आलोक-पत्र, इत्तला, इत्तिला, खबर, ख़बर, जानकारी, ज्ञापन, नोटिस, सूचना

A message received and understood.

info, information

ವಿನಂತಿ   ಗುಣವಾಚಕ

ଅର୍ଥ : ನಿವೇದನೆ ಮಾಡಿಕೊಂಡಿರುವ

ଉଦାହରଣ : ರಾಮನು ನೀಡಿದ ವಿನಂತಿ ಪತ್ರವನ್ನು ನೋಡದೆ ಅಧಿಕಾರಿ ಸುಮ್ಮನಿದ್ದರು.

ସମକକ୍ଷ : ಅರಿಕೆ, ನಿವೇದನೆ, ಪ್ರಾರ್ಥನೆ


ଅନ୍ୟ ଭାଷାରେ ଅନୁବାଦ :

निवेदन किया हुआ।

अधिकारी ने राम के निवेदित कार्य को अनदेखा कर दिया।
अर्थित, निवेदित, प्रार्थित

Asked for.

The requested aid is forthcoming.
requested