ଅର୍ଥ : ನಿಲ್ಲುವ, ಕೂರುವ ಇತ್ಯಾದಿ ದೇಹದ ನಿಲುವಿಗೆ ಸಂಬಂಧಿಸಿದ ಸ್ಥಿತಿ
ଉଦାହରଣ :
ಈ ಚಿತ್ರದಲ್ಲಿ ಮಹಾರಾಜನ ಭಂಗಿ ಅವನ ಗಾಂಭೀರ್ಯವನ್ನು ತೋರಿಸುತ್ತಿದೆ
ଅନ୍ୟ ଭାଷାରେ ଅନୁବାଦ :
ଅର୍ଥ : ಅಲಂಕಾರ ಅಥವಾ ಶೃಂಗಾರಿಸುವ ಕ್ರಿಯೆ
ଉଦାହରଣ :
ರಾಜಕುಮಾರನ ಹುಟ್ಟು ಹಬ್ಬದ ಪ್ರಯುಕ್ತ ಅರಮನೆಯನ್ನು ಶೃಂಗಾರ ಮಾಡಿದರು.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ವಸ್ತುವನ್ನು ತಯಾರಿಸುವ ಮುನ್ನ ಅಂತಹದ್ದೇ ಕಿರು ರೂಪವನ್ನು ತಯಾರಿಸುವುದು
ଉଦାହରଣ :
ನಮ್ಮ ಮನೆಯನ್ನು ಕಟ್ಟುವ ಮುನ್ನ ಅಂತಹದ್ದೇ ಮಾದರಿಯೊಂದನ್ನು ತಯಾರಿಸಿದ್ದೆವು.
ସମକକ୍ଷ : ಮಾದರಿ
ଅନ୍ୟ ଭାଷାରେ ଅନୁବାଦ :
The internal supporting structure that gives an artifact its shape.
The building has a steel skeleton.ଅର୍ଥ : ಯಾವುದೋ ಒಂದು ವಿಶೆಷ ವಿನ್ಯಾಸದ ವಸ್ತು
ଉଦାହରଣ :
ಇತ್ತೀಚಿನ ದಿನಗಳಲ್ಲಿ ಚಪ್ಪಲಿಯ ಶೈಲಿ ಬದಲಾಗುತ್ತಾ ಹೋಗಿದೆ.
ଅନ୍ୟ ଭାଷାରେ ଅନୁବାଦ :