ଅର୍ଥ : ಯಾವುದು ಒಂದಕ್ಕಿಂತ ಒಂದು ಭಿನ್ನವಾಗಿದೆಯೋ ಅಥವಾ ಬೇರೆಯಾಗಿದೆಯೋ
ଉଦାହରଣ :
ನೇತಾಜಿಯು ಎಲ್ಲರನ್ನೂ ಭೇಟಿಮಾಡಿವುದಕ್ಕಾಗಿ ಬೇರೆ-ಬೇರೆ ಸಮಯವನ್ನು ನಿಶ್ಚಯಿಸಿದರು.ಮೂರು ಬೇರೆ-ಬೇರೆ ಸಮಯದಲ್ಲಿ ಬೇಟಿಯಾದರು.
ସମକକ୍ଷ : ಬೇರೆ, ಬೇರೆ-ಬೇರೆ, ಬೇರೆ-ಬೇರೆಯಾದ, ಬೇರೆಯಾದ, ಬೇರೆಯಾದಂತಹ, ಭಿನ್ನ-ಭಿನ್ನ, ಭಿನ್ನವಾದ, ಭಿನ್ನವಾದಂತಹ, ವಿಭಿನ್ನ, ವಿಭಿನ್ನವಾದಂತಹ
ଅନ୍ୟ ଭାଷାରେ ଅନୁବାଦ :
* जो एक दूसरे से भिन्न तथा अलग-अलग हो।
नेताजी ने सबसे मिलने के लिए अलग-अलग समय निर्धारित किया है।ଅର୍ଥ : ಒಂದೇ ತರಹವಲ್ಲದ ರೂಪ ಇಲ್ಲವೇ ಸ್ಥಿತಿಗೆ ಸಂಬಂಧಿಸಿದ
ଉଦାହରଣ :
ಇಲ್ಲಿನ ಮಲ್ಲಿಗೆ ಹೂವು ನಮ್ಮಲ್ಲಿ ಸಿಗುವುದಕ್ಕಿಂತ ಬೇರೆಯಾಗಿದೆ.
ସମକକ୍ଷ : ಅಸದೃಶ್ಯ, ಅಸದೃಶ್ಯವಾದ, ಅಸದೃಶ್ಯವಾದಂತ, ಅಸದೃಶ್ಯವಾದಂತಹ, ಅಸಮ, ಅಸಮವಾದ, ಅಸಮವಾದಂತ, ಅಸಮವಾದಂತಹ, ಅಸಮಾನ, ಅಸಮಾನವಾದ, ಅಸಮಾನವಾದಂತ, ಅಸಮಾನವಾದಂತಹ, ಬೇರೆ, ಬೇರೆಯಾದ, ಬೇರೆಯಾದಂತ, ಬೇರೆಯಾದಂತಹ, ಭಿನ್ನ, ಭಿನ್ನವಾದ, ಭಿನ್ನವಾದಂತ, ಭಿನ್ನವಾದಂತಹ, ವಿಭಿನ್ನ, ವಿಭಿನ್ನವಾದಂತ, ವಿಭಿನ್ನವಾದಂತಹ, ವಿಷಮ, ವಿಷಮವಾದ, ವಿಷಮವಾದಂತ, ವಿಷಮವಾದಂತಹ
ଅନ୍ୟ ଭାଷାରେ ଅନୁବାଦ :
जो सदृश न हों या एक दूसरे से भिन्न हों।
यह फूल इन सबसे अलग है।