ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ವಿಮರ್ಶೆ ଶବ୍ଦର ଅର୍ଥ ଏବଂ ଉଦାହରଣ ।

ವಿಮರ್ಶೆ   ನಾಮಪದ

ଅର୍ଥ : ಸಾಹಿತ್ಯ ಕೃತಿಯನ್ನು ಚನ್ನಾಗಿ ಓದಿ ಅದರ ಗುಣ ಮತ್ತು ದೋಷವನ್ನು ವಿವೇಚನೆ ಮಾಡುವ ಲೇಖಕ

ଉଦାହରଣ : ಶಿಕ್ಷಕರು ನಾಟಕದ ಮೇಲೆ ವಿಮರ್ಶೆ ಬರೆಯಲು ಹೇಳಿದರು

ସମକକ୍ଷ : ಟೀಕೆ, ಟೀಕೆ-ಟಿಪ್ಪಣಿ


ଅନ୍ୟ ଭାଷାରେ ଅନୁବାଦ :

अच्छी तरह देख-भाल कर किसी साहित्यिक कृति के गुण और दोषों की विवेचना करने वाला लेख।

शिक्षिका ने नाटक की समालोचना लिखने के लिए कहा।
आलोचना, समालोचना

A written evaluation of a work of literature.

criticism, literary criticism

ଅର୍ଥ : ಯಾವುದಾರೂ ವಿಷಯವನ್ನು ಕೂಲಂಕುಶವಾಗಿ ಪರಿಶೀಲಿಸುವುದು

ଉଦାହରଣ : ಗೋಷ್ಟಿಯಲ್ಲಿ ನಿರುದ್ಯೋಗದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಗುತ್ತಿದೆ.

ସମକକ୍ଷ : ವಿಚಾರ ವಿಮರ್ಶೆ, ವಿಚಾರ-ವಿಮರ್ಶೆ


ଅନ୍ୟ ଭାଷାରେ ଅନୁବାଦ :

किसी बात का विचार या विवेचन।

गोष्ठी में बेरोज़गारी के ऊपर विचार विमर्श किया जा रहा है।
आलोड़न, विचार-विमर्श, विमर्श, सोच विचार

An exchange of views on some topic.

We had a good discussion.
We had a word or two about it.
discussion, give-and-take, word

ଅର୍ଥ : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

ଉଦାହରଣ : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

ସମକକ୍ଷ : ಕೃಪಾದೃಷ್ಟಿ, ಕೃಪೆ, ಕೆಟ್ಟ ದೃಷ್ಟಿ, ಗುರುತು, ಚಿಹ್ನೆ, ತಿಳಿವಳಿಕೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ಶೋಧನೆ


ଅନ୍ୟ ଭାଷାରେ ଅନୁବାଦ :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

ଅର୍ଥ : ಯಾವುದೇ ಮಾತಿನ ಅಥವಾ ಕೆಲಸದ ಗುಣ, ದೋಷ ಮುಂತಾದವುಗಳ ಸಂಬಂಧವಾಗಿ ಮಾತನಾಡುವ ವಿಚಾರ

ଉଦାହରଣ : ಅವನು ಟೀಕೆಗಳನ್ನು ಕೇಳಿಸಿಕೊಂಡರು ಪ್ರಭಾವಕ್ಕೆ ಒಳಗಾಗಲಿಲ್ಲ

ସମକକ୍ଷ : ಖಂಡನೆ, ಗುಣದೋಷ ವಿವೇಚನೆ, ಟೀಕೆ, ಟೀಕೆ-ಟಿಪ್ಪಣಿ


ଅନ୍ୟ ଭାଷାରେ ଅନୁବାଦ :

किसी बात या कार्य के गुण दोष आदि के संबंध में प्रकट किया जाने वाला विचार।

वे आलोचना सुनकर भी अप्रभावित रहे।
आलोचन, आलोचना, खिंचाई, टीका-टिप्पणी

A serious examination and judgment of something.

Constructive criticism is always appreciated.
criticism, critique

ଅର୍ଥ : ಯಾವುದೋ ವಿಚಾರವನ್ನು ಸ್ವಲ್ಪ ವಿಸ್ತಾರವಾಗಿ ಮಾಡುವ ವರ್ಣನೆ

ଉଦାହରଣ : ಅವನು ರಾಮಯಣವನ್ನು ಕುರಿತು ಟೀಕೆಯನ್ನು ಬರೆಯುತ್ತಿದ್ದ.

ସମକକ୍ଷ : ಟಿಪ್ಪಣಿ, ಟೀಕೆ


ଅନ୍ୟ ଭାଷାରେ ଅନୁବାଦ :

किसी विषय का कुछ विस्तार से किया हुआ वर्णन।

वह रामायण की टीका लिख रहा है।
आदर्श, टीका, तफ़सीर, व्याख्या