ଅର୍ଥ : ಗಾಳಿಯಲ್ಲಿ ಹಾರುವ ರೆಕ್ಕೆಗಳಿರುವ ಸಾಧನ
ଉଦାହରଣ :
ಅವನು ಮುಂಬಯಿಯಿಂದ ದಿಲ್ಲಿಗೆ ವಿಮಾನದಲ್ಲಿ ಪ್ರಯಾಣಿಸಿದ.
ସମକକ୍ଷ : ಏರೋಪ್ಲೇನ್
ଅନ୍ୟ ଭାଷାରେ ଅନୁବାଦ :
ଅର୍ଥ : ಕಥೆಗಳಲ್ಲಿ ವರ್ಣಿಸಿರುವ ಪ್ರಕಾರ ಕಲ್ಪಿತವಾದ ವಾಯುಯಾನ ಅಥವಾ ವಿಮಾನ ಅದು ಪ್ರಾಯಶಃ ಚಿಕ್ಕ ಮಂಚ ಅಥವಾ ಕುರ್ಚಿಯ ಆಕಾರದಲ್ಲಿರುತ್ತದೆ
ଉଦାହରଣ :
ಹಾರುವ ವಿಮಾನದಲ್ಲಿ ಕುಳಿತು ಒಬ್ಬ ಸಾಹಸಿ ರಾಜನು ನಗರದಿಂದ ತಪ್ಪಿಸಿಕೊಂಡು ಓಡಿಹೋದನು.
ସମକକ୍ଷ : ಹಾರುವ ಮಂಚ, ಹಾರುವ ವಿಮಾನ, ಹಾರುವ-ವಿಮಾನ, ಹಾರುವವಿಮಾನ
ଅନ୍ୟ ଭାଷାରେ ଅନୁବାଦ :
कथाओं आदि में वर्णित एक प्रकार का कल्पित वायुयान या विमान जो प्रायः खटोले या चौकी के आकार का कहा गया है।
उड़नखटोले पर सवार होकर एक साहसी राजा डाइन नगरी से भाग निकला।A vehicle that can fly.
aircraft