ଅର୍ଥ : ಯಾರನ್ನಾದರು ಅವರ ಮೇಲೆ ಹೊರೆಸಿರುವ ಆರೋಪದಿಂದ ವಿಮುಕ್ತಗೊಳಿಸುವುದು
ଉଦାହରଣ :
ನ್ಯಾಯಾಧೀಶನು ಕೈದಿಯನ್ನು ಬಿಡುಗಡೆ ಮಾಡಿದ.
ସମକକ୍ଷ : ಖುಲಾಸೆ ಮಾಡು, ಬಿಡುಗಡೆ ಮಾಡು
ଅନ୍ୟ ଭାଷାରେ ଅନୁବାଦ :
किसी को उसके द्वारा किए हुए अपराध के आरोप से मुक्त कर देना।
न्यायाधीश ने कैदी को बरी किया।ଅର୍ଥ : ಹಿಡಿತದಿಂದ ಬಿಡುವುದು ಅಥವಾ ಬಂಧನದಿಂದ ಬಿಡುಗಡೆ ಮಾಡುವುದು
ଉଦାହରଣ :
ಅವನು ಪಂಜರದಲ್ಲಿದ್ದ ಪಕ್ಷಿಗಳನ್ನು ಬಿಡಿಗಡೆ ಮಾಡಿದ.
ସମକକ୍ଷ : ಬಿಡುಗಡೆ ಮಾಡು, ವಿಮೋಚನೆಗೊಳಿಸು
ଅନ୍ୟ ଭାଷାରେ ଅନୁବାଦ :
अपनी पकड़ से अलग या बंधन से मुक्त करना।
उसने पिंजरे में बंद पक्षियों को आज़ाद किया।