ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ವಿಯೋಗಿ ଶବ୍ଦର ଅର୍ଥ ଏବଂ ଉଦାହରଣ ।

ವಿಯೋಗಿ   ನಾಮಪದ

ଅର୍ଥ : ಒಬ್ಬ ಪುರುಷನ ಹೆಂಡತಿ ಸತ್ತುಹೋಗಿದ್ದಾಳೆ

ଉଦାହରଣ : ಮೋಹನನು ಮದುವೆಯಾದ ನಾಲ್ಕು ತಿಂಗಳಿಗೆ ವಿಧುರನಾದನು.

ସମକକ୍ଷ : ಅಪತ್ನೀಕ, ಅಯೋಗ, ಕಲಾಯಿ ಗಂಡು, ಕಳತ್ರ, ವಿಧುರ, ಹೆಂಡತಿ ಸತ್ತವ


ଅନ୍ୟ ଭାଷାରେ ଅନୁବାଦ :

वह पुरुष जिसकी पत्नी मर गई हो।

मोहन शादी के चार महीने बाद ही विधुर हो गया।
रँडुआ, रंडा, रंडुआ, विधुर

A man whose wife is dead especially one who has not remarried.

widower, widowman

ವಿಯೋಗಿ   ಗುಣವಾಚಕ

ଅର୍ଥ : ಯಾರೋ ಒಬ್ಬರು ತಮ್ಮ ಪ್ರಿಯತಮೆ ಅಥವಾ ಯಾರೋ ಪ್ರಿಯ ವ್ಯಕ್ತಿಯಿಂದ ಬೇರೆಯಾಗುವುದು

ଉଦାହରଣ : ವಿರಹಿಯಾದ ರಾಮ ಸೀತೆಯನ್ನು ಹುಡುಕಿಕೊಂಡು ಕಾನನದಲ್ಲೆಲ್ಲ ಅಲಿಯುತ್ತಲಿದ್ದ.

ସମକକ୍ଷ : ವಿಯೋಗಿಯಾದ, ವಿಯೋಗಿಯಾದಂತ, ವಿಯೋಗಿಯಾದಂತಹ, ವಿರಹಿ, ವಿರಹಿಯಾದ, ವಿರಹಿಯಾದಂತ, ವಿರಹಿಯಾದಂತಹ


ଅନ୍ୟ ଭାଷାରେ ଅନୁବାଦ :

जो अपनी प्रेमिका या किसी प्रिय व्यक्ति से बिछुड़ा हो।

विरही राम सीताजी की खोज में वन-वन भटकते फिर रहे थे।
बिरही, वियोगी, विरही