ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ವಿರಕ್ತ ଶବ୍ଦର ଅର୍ଥ ଏବଂ ଉଦାହରଣ ।

ವಿರಕ್ತ   ನಾಮಪದ

ଅର୍ଥ : ಯಾರು ತಮ್ಮ ಇಂದ್ರಿಯಗಳನ್ನು ವಶ ಮಾಡಿಕೊಂಡಿರುತ್ತಾರೆಯೋ

ଉଦାହରଣ : ಅವರು ಗೃಹಸ್ತರಾಗಿದ್ದರು ಯತಿಗಳಾಗಿದ್ದಾರೆ.

ସମକକ୍ଷ : ತಪಸ್ವಿ, ಬೈರಾಗಿ, ಯತಿ, ಸನ್ಯಾಸಿ


ଅନ୍ୟ ଭାଷାରେ ଅନୁବାଦ :

वह जिसने अपनी इंद्रियों को वश में कर लिया है।

वह गृहस्थ होते हुए भी यति है।
जति, यति, यती

ଅର୍ଥ : ತ್ಯಾಗ ಮಾಡಿದ ವ್ಯಕ್ತಿ

ଉଦାହରଣ : ವಿರಕ್ತರ ಮನಸ್ಸು ಸದಾ ನೋವಿನಲ್ಲಿ ಮುಳುಗಿರುವುದು.

ସମକକ୍ଷ : ತ್ಯಜಿಲ್ಪಟ್ಟ, ಪರಿತ್ಯಕ್ತ


ଅନ୍ୟ ଭାଷାରେ ଅନୁବାଦ :

वह व्यक्ति जिसका त्याग किया गया हो।

यहाँ परित्यक्तों को शरण दी जाती है।
परित्यक्त

A person who is rejected (from society or home).

castaway, ishmael, outcast, pariah

ଅର୍ଥ : ಸಂನ್ಯಾಸ ಆಶ್ರಮದಲ್ಲಿ ವಾಸಿಸುವವರು ಮತ್ತು ಅಲ್ಲಿನ ನಿಯಮವನ್ನು ಪಾಲಿಸುತ್ತಿರುವ ವ್ಯಕ್ತಿ

ଉଦାହରଣ : ಚಿತ್ರ ಕೋಟದಲ್ಲಿ ನಾನು ಒಬ್ಬ ದೊಡ್ಡ ಸಂನ್ಯಾಸಿಯನ್ನು ಭೇಟಿ ಮಾಡಿದೆ.

ସମକକ୍ଷ : ಅವಧೂತ್, ಋಷಿ, ಎತಿ, ಮುನಿ, ಯೋಗಿ, ಸಂನ್ಯಾಸಿ


ଅନ୍ୟ ଭାଷାରେ ଅନୁବାଦ :

संन्यास आश्रम में रहने वाला तथा उसके नियमों का पालन करने वाला व्यक्ति।

चित्रकूट में मेरी मुलाक़ात एक बहुत बड़े संन्यासी से हुई।
अवधू, अवधूत, परिव्राज, परिव्राजक, संन्यासी, सन्नासी

A male religious living in a cloister and devoting himself to contemplation and prayer and work.

monastic, monk

ଅର୍ଥ : ನಾಲ್ಕು ಪ್ರಕಾರದ ಸಂನ್ಯಾಸಿಗಳಲ್ಲಿ ಮೊದಲನೆಯವರು ತನ್ನ ಅಥವಾ ತನ್ನ ಕುಟುಂಬದವರ ಜತೆ ಮನೆಯಲ್ಲೆ ಇರುವರು

ଉଦାହରଣ : ವಿರಕ್ತರು ಸುಖ-ಸಂತೋಷಗಳನ್ನು ತ್ಯಾಗ ಮಾಡುವರು.

ସମକକ୍ଷ : ಏಕಾಂಗಿ, ಏಕಾಂತಪ್ರಿಯ, ಏಕಾಂತವಾಸಿ, ಒಬ್ಬೊಂಟಿಗ, ನಿಸ್ಸಂಗಿ


ଅନ୍ୟ ଭାଷାରେ ଅନୁବାଦ :

चार प्रकार के संन्यासियों में से पहला जो अपने या अपने कुटुम्बियों के घर रहता है।

कुटीचक शिखा-सूत्र का त्याग नहीं करता है।
कुटीचक, पुत्रन्नाद

ವಿರಕ್ತ   ಗುಣವಾಚಕ

ଅର୍ଥ : ಸನ್ಯಾಸಿಯಂತಹ

ଉଦାହରଣ : ಶ್ಯಾಮನು ಗೃಹಸ್ಥನಾಗಿದ್ದರೂ ಕೂಡ ಸನ್ಯಾಸಿ ಜೀವನವನ್ನು ನಡೆಸುತ್ತಿದ್ದಾನೆ.

ସମକକ୍ଷ : ತಪಸ್ವಿ, ತಪಸ್ವಿಯಾದ, ತಪಸ್ವಿಯಾದಂತ, ತಪಸ್ವಿಯಾದಂತಹ, ಬೈರಾಗಿ, ಬೈರಾಗಿಯಾದ, ಬೈರಾಗಿಯಾದಂತ, ಬೈರಾಗಿಯಾದಂತಹ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿ, ಸನ್ಯಾಸಿಯಾದ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ


ଅନ୍ୟ ଭାଷାରେ ଅନୁବାଦ :

संन्यासी जैसा।

एक गृहस्थ होते हुए भी श्याम संन्यस्त जीवन बिताता है।
संन्यस्त

Pertaining to or characteristic of an ascetic or the practice of rigorous self-discipline.

Ascetic practices.
ascetic, ascetical

ଅର୍ଥ : ಸನ್ಯಾಸಿ ಆಶ್ರಮದಲ್ಲಿ ಪ್ರವೇಶವನ್ನು ಮಾಡಿರುವಂತಹ

ଉଦାହରଣ : ಈ ಕುಂಭ ಮೇಳದಲ್ಲಿ ಅನೇಕ ಸನ್ಯಾಸಿಗಳನ್ನು ಭೇಟಿಯಾದೆ.

ସମକକ୍ଷ : ಯತಿ, ಯತಿಯಾದ, ಯತಿಯಾದಂತ, ಯತಿಯಾದಂತಹ, ಯೋಗಿ, ಯೋಗಿಯಾದ, ಯೋಗಿಯಾದಂತ, ಯೋಗಿಯಾದಂತಹ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿ, ಸನ್ಯಾಸಿಯಾದ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ


ଅନ୍ୟ ଭାଷାରେ ଅନୁବାଦ :

संन्यास आश्रम में प्रवेश करने वाला।

वह कुंभ के मेले में कई संन्यासी लोगों से मिला।
अनिकेत, परिव्राजक, संन्यासी, सन्नासी, सन्यासी

Pertaining to or characteristic of an ascetic or the practice of rigorous self-discipline.

Ascetic practices.
ascetic, ascetical