ଅର୍ଥ : ಯಾರೋ ಒಬ್ಬರ ಅಗಲಿಕೆ ಅಥವಾ ದೂರವಾಗುವ ಅವಸ್ಥೆ ಅಥವಾ ಭಾವ
ଉଦାହରଣ :
ರಾಧ ಕೃಷ್ಣನ ಅಗಲಿಕೆಯನ್ನು ಸೈರಿಸಿಕೊಳ್ಳಬೇಕಾಯಿತು.
ଅନ୍ୟ ଭାଷାରେ ଅନୁବାଦ :
ଅର୍ଥ : ಪ್ರಿಯವಾದ ವ್ಯಕ್ತಿಯನ್ನು ಭೇಟಿ ಮಾಡಲು ಆಗದೆ ಹೋಗುವುದು
ଉଦାହରଣ :
ಸೂರದಾಸರು ರಚಿಸಿದ ಕೃತಿಯಲ್ಲಿ ರಾಧೆಯ ವಿರಹವನ್ನು ಮಾರ್ಮಿಕವಾಗಿ ಚಿತ್ರಿಸಿದ್ದಾರೆ
ସମକକ୍ଷ : ವಿಯೋಗ
ଅନ୍ୟ ଭାଷାରେ ଅନୁବାଦ :
ଅର୍ଥ : ಬೇರೆಯಾಗು ಕ್ರಿಯೆ, ಸ್ಥಿತಿ ಅಥವಾ ಭಾವನೆ
ଉଦାହରଣ :
ವಿವಾಹವಾದ ಮೇಲೆ ಅವನ ಅಗಲಿಕೆಯ ದುಃಖ ಸಹಿಸಬೇಕಾಯಿತು.
ସମକକ୍ଷ : ಅಗಲಿಕೆ
ଅନ୍ୟ ଭାଷାରେ ଅନୁବାଦ :