ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ವಿಲಕ್ಷಣ ଶବ୍ଦର ଅର୍ଥ ଏବଂ ଉଦାହରଣ ।

ವಿಲಕ್ಷಣ   ನಾಮಪದ

ଅର୍ଥ : ಮನಸ್ಸಿನ ಭಾವನೆಯಲ್ಲಿ ಯಾವುದೇ ಹೊಸ ವಿಚಿತ್ರ ಅಥವಾ ಅಸಾಧಾರಣ ಮಾತನ್ನು ನೋಡಿದಾಗ, ಕೇಳಿದಾಗ ಅಥವಾ ಧ್ಯಾನ ಮಾಡುವಾಗ ಬರುವುದು

ଉଦାହରଣ : ಇದ್ದಕ್ಕಿದ್ದ ಹಾಗೆ ನನ್ನನ್ನು ನೋಡಿದ ಅವರಿಗೆ ಆಶ್ಚರ್ಯವಾಯಿತು.

ସମକକ୍ଷ : ಅಚ್ಚರಿ, ಆಶ್ಚರ್ಯ, ಬೆರಗು, ವಿಚಿತ್ರ, ವಿಸ್ಮಯ


ଅନ୍ୟ ଭାଷାରେ ଅନୁବାଦ :

मन का वह भाव जो किसी नई, विलक्षण या असाधारण बात को देखने, सुनने या ध्यान में आने से उत्पन्न होता है।

आश्चर्य की बात यह है कि इतनी बड़ी ख़बर सुनकर भी उन्होनें कोई प्रतिक्रिया नहीं की।
अचंभव, अचंभा, अचंभो, अचंभौ, अचम्भव, अचम्भा, अचम्भो, अचम्भौ, अचरज, आचरज, आश्चर्य, इचरज, कौतुक, तअज्जुब, ताज़्जुब, ताज्जुब, विस्मय, हैरत, हैरानी

The astonishment you feel when something totally unexpected happens to you.

surprise

ଅର୍ଥ : ವಿಚಿತ್ರ ವಸ್ತು ಅಥವಾ ಮಾತು

ଉଦାହରଣ : ಈ ಸಂಗ್ರಹಾಲಯವು ಅದ್ಭುತ ವಸ್ತುಗಳಿಂದ ಭರ್ತಿಯಾಗಿದೆ.

ସମକକ୍ଷ : ಅದ್ಭುತ, ವಿಚಿತ್ರ


ଅନ୍ୟ ଭାଷାରେ ଅନୁବାଦ :

विचित्र चीज़ या बात।

यह संग्रहालय अजायबों से भरा हुआ है।
अजायब

Something that causes feelings of wonder.

The wonders of modern science.
marvel, wonder

ଅର୍ଥ : ಆಶ್ಚರ್ಯವನ್ನು ಉತ್ಪತ್ತಿಮಾಡುವ ವಸ್ತು

ଉଦାହରଣ : ತಾಜ್ಮಾಹಲ್ ವಿಶ್ವದ ಏಳು ಅದ್ಭುತಗಳಲ್ಲಿ ಒಂದು.

ସମକକ୍ଷ : ಅದ್ಭುತ, ಆಶ್ಚರ್ಯ, ವಿಚಿತ್ರ, ವಿಸ್ಮಯ


ଅନ୍ୟ ଭାଷାରେ ଅନୁବାଦ :

आश्चर्य उत्पन्न करने वाली वस्तु।

ताजमहल विश्व के सात आश्चर्यों में से एक है।
अचंभव, अचंभा, अचंभो, अचंभौ, अचम्भव, अचम्भा, अचम्भो, अचम्भौ, अचरज, अजब, अजीब, अजूबा, अद्भुत वस्तु, आश्चर्य, इचरज, कौतुक, तअज्जुब, ताज़्जुब, ताज्जुब, विस्मय, हैरत

Something that causes feelings of wonder.

The wonders of modern science.
marvel, wonder

ଅର୍ଥ : ಅದ್ಭುತ ಆಗುವ ಅವಸ್ಥೆ ಅಥವಾ ಭಾವನೆ

ଉଦାହରଣ : ಅವಳ ಅದ್ಭುತ ಸಾಧನೆಯಿಂದ ನಾನು ಹೆಚ್ಚು ಪ್ರಭಾವಕ್ಕೆ ಒಳಗಾದೆ.

ସମକକ୍ଷ : ಅದ್ಭುತ, ಅಪೂರ್ವ, ಅಸಾಧಾರಣ, ಉತ್ಕೃಷ್ಟ, ಉತ್ತಮ, ನೂತನ, ವಿಚಿತ್ರ


ଅନ୍ୟ ଭାଷାରେ ଅନୁବାଦ :

अनोखा या विलक्षण होने की अवस्था या भाव।

उसके अनोखेपन से मैं काफी प्रभावित हुआ।
अद्भुतता, अद्भुतत्व, अनन्यता, अनन्यत्व, अनूठापन, अनोखापन, अपूर्वता, अपूर्वत्व, अलबेलापन, निरालापन, विचित्रता, विलक्षणता

ವಿಲಕ್ಷಣ   ಗುಣವಾಚಕ

ଅର୍ଥ : ಬಹು ಅಂಶಗಳಲ್ಲಿ ಒಂದಾದಂತಹ

ଉଦାହରଣ : ಆ ಅಪೂರ್ವ ವೀಣಾವಾದಕ ನಮ್ಮೂರಿನವನಂತೆ.

ସମକକ୍ଷ : ಅನನ್ಯ, ಅಪೂರ್ವ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ಶ್ರೇಷ್ಟ, ಶ್ರೇಷ್ಟವಾದ, ಶ್ರೇಷ್ಟವಾದಂತ, ಶ್ರೇಷ್ಟವಾದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ


ଅନ୍ୟ ଭାଷାରେ ଅନୁବାଦ :

बहुतों में से एक।

वे अन्यतम सारंगी वादक थे।
अन्यतम

ଅର୍ଥ : ಜಿಜ್ಞಾಸೆಯನ್ನು ಹುಟ್ಟಿಸುವಂತಹದ್ದು ಅಥವಾ ಅಚ್ಚರಿಯನ್ನು ಹುಟ್ಟಿಸುವಂತಹದ್ದು

ଉଦାହରଣ : ನಮ್ಮ ಮನೆಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆಯಿತು.

ସମକକ୍ଷ : ಕುತೂಹಲಕಾರಿ, ಕುತೂಹಲಕಾರಿಯಾದ, ಕುತೂಹಲಕಾರಿಯಾದಂತ, ಕುತೂಹಲಕಾರಿಯಾದಂತಹ, ವಿಚಿತ್ರ, ವಿಚಿತ್ರವಾದ, ವಿಚಿತ್ರವಾದಂತ, ವಿಚಿತ್ರವಾದಂತಹ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ವಿಸ್ಮಯಕಾರಕ, ವಿಸ್ಮಯಕಾರಕವಾದಂತ, ವಿಸ್ಮಯಕಾರಕವಾದಂತಹ, ವಿಸ್ಮಯಕಾರಿ, ವಿಸ್ಮಯಕಾರಿಯಾದ, ವಿಸ್ಮಯಕಾರಿಯಾದಂತ, ವಿಸ್ಮಯಕಾರಿಯಾದಂತಹ


ଅନ୍ୟ ଭାଷାରେ ଅନୁବାଦ :

ଅର୍ଥ : ಆಕರ್ಶಕ ರೀತಿಯಲ್ಲಿ ವಿಶೇಷ ಲಕ್ಷಣವನ್ನು ಹೊಂದಿರುವಂತಹದ್ದು

ଉଦାହରଣ : ಮತ್ಸ್ಯಕನ್ಯೆಯು ಒಬ್ಬ ವಿಲಕ್ಷಣ ಜೀವಿ.

ସମକକ୍ଷ : ವಿಚಿತ್ರ, ವಿಚಿತ್ರವಾದ, ವಿಚಿತ್ರವಾದಂತ, ವಿಚಿತ್ರವಾದಂತಹ, ವಿಲಕ್ಷಣದಂತ, ವಿಲಕ್ಷಣದಂತಹ


ଅନ୍ୟ ଭାଷାରେ ଅନୁବାଦ :

Strikingly strange or unusual.

An exotic hair style.
Protons, neutrons, electrons and all their exotic variants.
The exotic landscape of a dead planet.
exotic