ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ವಿಲಕ್ಷಣವಾದ ଶବ୍ଦର ଅର୍ଥ ଏବଂ ଉଦାହରଣ ।

ವಿಲಕ್ಷಣವಾದ   ಗುಣವಾಚಕ

ଅର୍ଥ : ಬಹು ಅಂಶಗಳಲ್ಲಿ ಒಂದಾದಂತಹ

ଉଦାହରଣ : ಆ ಅಪೂರ್ವ ವೀಣಾವಾದಕ ನಮ್ಮೂರಿನವನಂತೆ.

ସମକକ୍ଷ : ಅನನ್ಯ, ಅಪೂರ್ವ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ವಿಲಕ್ಷಣ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ಶ್ರೇಷ್ಟ, ಶ್ರೇಷ್ಟವಾದ, ಶ್ರೇಷ್ಟವಾದಂತ, ಶ್ರೇಷ್ಟವಾದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ


ଅନ୍ୟ ଭାଷାରେ ଅନୁବାଦ :

बहुतों में से एक।

वे अन्यतम सारंगी वादक थे।
अन्यतम

ଅର୍ଥ : ಜಿಜ್ಞಾಸೆಯನ್ನು ಹುಟ್ಟಿಸುವಂತಹದ್ದು ಅಥವಾ ಅಚ್ಚರಿಯನ್ನು ಹುಟ್ಟಿಸುವಂತಹದ್ದು

ଉଦାହରଣ : ನಮ್ಮ ಮನೆಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆಯಿತು.

ସମକକ୍ଷ : ಕುತೂಹಲಕಾರಿ, ಕುತೂಹಲಕಾರಿಯಾದ, ಕುತೂಹಲಕಾರಿಯಾದಂತ, ಕುತೂಹಲಕಾರಿಯಾದಂತಹ, ವಿಚಿತ್ರ, ವಿಚಿತ್ರವಾದ, ವಿಚಿತ್ರವಾದಂತ, ವಿಚಿತ್ರವಾದಂತಹ, ವಿಲಕ್ಷಣ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ವಿಸ್ಮಯಕಾರಕ, ವಿಸ್ಮಯಕಾರಕವಾದಂತ, ವಿಸ್ಮಯಕಾರಕವಾದಂತಹ, ವಿಸ್ಮಯಕಾರಿ, ವಿಸ್ಮಯಕಾರಿಯಾದ, ವಿಸ್ಮಯಕಾರಿಯಾದಂತ, ವಿಸ್ಮಯಕಾರಿಯಾದಂತಹ


ଅନ୍ୟ ଭାଷାରେ ଅନୁବାଦ :