ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ವಿಲಾಪ ଶବ୍ଦର ଅର୍ଥ ଏବଂ ଉଦାହରଣ ।

ವಿಲಾಪ   ನಾಮಪದ

ଅର୍ଥ : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು

ଉଦାହରଣ : ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು

ସମକକ୍ଷ : ಅರ್ಚಾಟ, ಕಿರುಚಾಟ, ಕೋಲಾ ಹಲ, ಗದ್ದಲ, ಗೋಳಾಟ, ಚೀರಾಟ, ಚೀರಾಟ-ಒದರಾಟ, ಹಾಹಾಕಾರ


ଅନ୍ୟ ଭାଷାରେ ଅନୁବାଦ :

घबराहट के समय हाय-हाय की पुकार या चिल्लाहट।

अचानक आए तेज़ तूफ़ान से चारों तरफ़ हाहाकार मच गया।
कुहराम, कोहराम, हाहाकार

A cry of sorrow and grief.

Their pitiful laments could be heard throughout the ward.
lament, lamentation, plaint, wail

ଅର୍ଥ : ಅತೀವವಾಗಿ ದುಃಖಿಸುವುದು ಅಥವಾ ಅತಿಯಾದ ದುಃಖವನ್ನು ವ್ಯಕ್ತಪಡಿಸುವುದು

ଉଦାହରଣ : ಅಪಘಾತದಲ್ಲಿ ತನ್ನ ಮನೆಯವರನ್ನೆಲ್ಲಾ ಕಳೆದುಕೊಂಡ ಮಗುವಿನ ಗೋಳಾಟ ಹೇಳತೀರದು.

ସମକକ୍ଷ : ಗೋಳಾಟ, ಪ್ರಲಾಪ, ರೋಧನ


ଅନ୍ୟ ଭାଷାରେ ଅନୁବାଦ :

रोकर दुख प्रकट करने की क्रिया या भाव।

राम के वन गमन का समाचार सुनकर अयोध्या वासी विलाप करने लगे।
रोना-धोना, विलाप

A cry of sorrow and grief.

Their pitiful laments could be heard throughout the ward.
lament, lamentation, plaint, wail

ವಿಲಾಪ   ಕ್ರಿಯಾಪದ

ଅର୍ଥ : ಕಷ್ಟದ ಸಮಯದ ದುಃಖ ಸೂಚಕ ಶಬ್ಧ ಅಥವಾ ಹೊರಬರುವ ಧ್ವನಿ

ଉଦାହରଣ : ರಾಮಚಂದ್ರನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಿವಾಸಿಗಳು ಶೋಕವನ್ನು ವ್ಯಕ್ತಪಡಿಸಿದರು.

ସମକକ୍ଷ : ಅರ್ಥನಾದ ಮಾಡು, ಅಳು, ದುಃಖಿಸು, ಶೋಕಪಡು


ଅନ୍ୟ ଭାଷାରେ ଅନୁବାଦ :

पीड़ा के समय दुःखसूचक शब्द या ध्वनि निकालना।

रामचन्द्र के वन-गमन पर अयोध्यावासी आर्तनाद कर रहे थे।
आर्तनाद करना, क्रंदन करना

Express grief verbally.

We lamented the death of the child.
keen, lament