ଅର୍ଥ : ಜಿಜ್ಞಾಸೆಯನ್ನು ಹುಟ್ಟಿಸುವಂತಹದ್ದು ಅಥವಾ ಅಚ್ಚರಿಯನ್ನು ಹುಟ್ಟಿಸುವಂತಹದ್ದು
ଉଦାହରଣ :
ನಮ್ಮ ಮನೆಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆಯಿತು.
ସମକକ୍ଷ : ಕುತೂಹಲಕಾರಿ, ಕುತೂಹಲಕಾರಿಯಾದ, ಕುತೂಹಲಕಾರಿಯಾದಂತ, ಕುತೂಹಲಕಾರಿಯಾದಂತಹ, ವಿಚಿತ್ರ, ವಿಚಿತ್ರವಾದ, ವಿಚಿತ್ರವಾದಂತ, ವಿಚಿತ್ರವಾದಂತಹ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ವಿಸ್ಮಯಕಾರಕ, ವಿಸ್ಮಯಕಾರಕವಾದಂತ, ವಿಸ್ಮಯಕಾರಕವಾದಂತಹ, ವಿಸ್ಮಯಕಾರಿ, ವಿಸ್ಮಯಕಾರಿಯಾದಂತ, ವಿಸ್ಮಯಕಾರಿಯಾದಂತಹ
ଅନ୍ୟ ଭାଷାରେ ଅନୁବାଦ :