ଅର୍ଥ : ಪ್ರತಿ ಎರಡು ಗಂಟೆಗೆ ನಿಗದಿ ಪಡಿಸಿರುವ ದೂರ
ଉଦାହରଣ :
ಕಾರು 90 ಕಿಲೋಮೀಟರ್ ವೇಗದಲ್ಲಿ ಹೋಗುತ್ತಿತ್ತು
ଅନ୍ୟ ଭାଷାରେ ଅନୁବାଦ :
ଅର୍ଥ : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ
ଉଦାହରଣ :
ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.
ସମକକ୍ଷ : ಅವಸರಪಡುವ, ಆತುರಪಡುವ, ಗಿಡಿಬಿಡಿ, ಗಿಡಿಬಿಡಿ ಮಾಡುವ, ಚಂಚಲ, ತ್ವರೆ, ತ್ವರೆ ಮಾಡುವ, ದುಡುಕಿನ, ದುಡುಕುವ
ଅନ୍ୟ ଭାଷାରେ ଅନୁବାଦ :
बहुत जल्दी काम करने की क्रिया जो अनुचित समझी जाती है।
जल्दबाजी में काम खराब हो जाता है।ଅର୍ଥ : ನಡೆಯುವ ಕ್ರಿಯೆ
ଉଦାହରଣ :
ಅವನು ತುಂಬಾ ವೇಗ ಗತಿಯಲ್ಲಿ ಸಾಗುತ್ತಾನೆ
ସମକକ୍ଷ : ಗತಿ ಚಲನೆ
ଅନ୍ୟ ଭାଷାରେ ଅନୁବାଦ :
ଅର୍ଥ : ವೇಗವಾಗಿ ನಡೆಯುವವ ಅಥವಾ ವೇಗ (ಯಾವುದಾದರೂ ಕೆಲಸದಲ್ಲಿ) ಹೊಂದಿರುವಂಥಹ
ଉଦାହରଣ :
ಅವನು ಶೀಘ್ರ ಗತಿಯಲ್ಲಿ ತನ್ನ ಮನೆಯತ್ತ ಹೆಜ್ಜೆ ಹಾಕುತ್ತಿದ್ದಾನೆ.
ସମକକ୍ଷ : ಬೇಗ, ವೇಗವಾದ, ವೇಗವಾದಂತ, ವೇಗವಾದಂತಹ, ಶೀಘ್ರ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ
ଅନ୍ୟ ଭାଷାରେ ଅନୁବାଦ :