ଅର୍ଥ : (ವ್ಯಾಕರಣದಲ್ಲಿ) ಕ್ರಿಯೆಯ ರೂಪದಿಂದ ಆಗುವ ಅಥವಾ ಮಾಡುವ ಸಮಯದ ಜ್ಞಾನವಾಗಿರುತ್ತದೆ
ଉଦାହରଣ :
ಮುಖ್ಯ ರೂಪವಾಗಿ ಕಾಲದಲ್ಲಿ ಮೂರು ಭೇದಗಳಿವೆ.
ଅନ୍ୟ ଭାଷାରେ ଅନୁବାଦ :
(व्याकरण में) क्रिया का वह रूप जिससे उसके होने या किए जाने के समय का ज्ञान होता है।
मुख्य रूप से काल के तीन भेद होते हैं।A grammatical category of verbs used to express distinctions of time.
tenseଅର୍ଥ : ಸಮಯದ ಕಳೆಯುತಿದಂತೆ ಯಾರೋ ಒಬ್ಬರ ಜೀವನ ಕೂಡ ಬದಲಾಗುತ್ತಾ ಹೋಗುತ್ತದೆ
ଉଦାହରଣ :
ರಾಜನ ಕೊನೆಯ ಸಮಯ ತುಂಬಾ ಕಷ್ಟ ಪ್ರದವಾಗಿತ್ತು.
ଅନ୍ୟ ଭାଷାରେ ଅନୁବାଦ :
ଅର୍ଥ : ಸಾಮಾನ್ಯ ಅಥವಾ ನಿಗಧಿತ ಸಮಯಕ್ಕಿಂತ ಆಧಿಕವಾದ
ଉଦାହରଣ :
ನಾನು ಇಲ್ಲಗೆ ಬರುವಷ್ಟರಲ್ಲಿ ತಡವಾಗಬಹುದು ನೀನು ಚಿಂತಸಬೇಡ.
ସମକକ୍ଷ : ಅವೇಳೆ, ತಡ, ತಡ ರಾತ್ರಿ, ವಿಳಂಬ, ಹೆಚ್ಚು ವೇಳೆ, ಹೆಚ್ಚುಕಾಲ
ଅନ୍ୟ ଭାଷାରେ ଅନୁବାଦ :
Time during which some action is awaited.
Instant replay caused too long a delay.ଅର୍ଥ : ಸಾಧನೆಯ ರೂಪದಲ್ಲಿ ತಿಳಿಯಬಹುದಾದ ಆ ಸಮಯಾವಧಿ ಅದು ಯಾರ ನಿಂತ್ರಣದಲ್ಲಿಯೂ ಇಲ್ಲ
ଉଦାହରଣ :
ನನಗೆ ಊಟಮಾಡುವುದಕ್ಕೂ ಸಮಯವಿಲ್ಲನನ್ನ ಹೆಚ್ಚಿನ ಸಮಯ ನಿಮ್ಮ ಈ ಕೆಲಸದಲ್ಲಿಯೇ ಕಳೆದುಹೋಯಿತು.
ଅନ୍ୟ ଭାଷାରେ ଅନୁବାଦ :
A period of time considered as a resource under your control and sufficient to accomplish something.
Take time to smell the roses.