ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ವ್ಯಾಪಿಸು ଶବ୍ଦର ଅର୍ଥ ଏବଂ ଉଦାହରଣ ।

ವ್ಯಾಪಿಸು   ಕ್ರಿಯಾಪದ

ଅର୍ଥ : ಆಕಡೆ-ಈಕಡೆ ದೂರದ ವರೆಗೆ ತಲುಪುವುದು

ଉଦାହରଣ : ಜನರಲ್ಲಿ ಭಯ ವ್ಯಾಪಿಸುತ್ತಿದೆ.

ସମକକ୍ଷ : ಪಸರಿಸು, ಪ್ರಚಾರವಾಗು, ಹಬ್ಬು, ಹರಡು


ଅନ୍ୟ ଭାଷାରେ ଅନୁବାଦ :

इधर-उधर दूर तक पहुँचना।

लोगों में दहशत फैल रही है।
छाना, फैलना, व्याप्त होना

Become distributed or widespread.

The infection spread.
Optimism spread among the population.
propagate, spread

ଅର୍ଥ : ಒಂದು ವಸ್ತುವಿನ ಮೇಲೆ ಇನ್ನೊಂದು ವಸ್ತು ವ್ಯಾಪಿಸು ಅಥವಾ ಹರಡು

ଉଦାହରଣ : ಹಳದಿ ಬಣ್ಣದ ಮೇಲೆ ಕೆಂಪು ಬಣ್ಣ ಹರಡಿದೆ.

ସମକକ୍ଷ : ಹರಡು


ଅନ୍ୟ ଭାଷାରେ ଅନୁବାଦ :

एक चीज़ पर दूसरी चीज़ का चिपटना या सटना।

पीले रंग पर लाल रंग चढ़ गया है।
चढ़ना

Extend over and cover a part of.

The roofs of the houses overlap in this crowded city.
overlap

ଅର୍ଥ : ವಿಕಾಸ ಪ್ರಾಪ್ತವಾಗುವುದು

ଉଦାହରଣ : ನಮ್ಮ ವ್ಯಾಪಾರ ನಿಧಾನವಾಗಿ ಬೆಳೆಯುತ್ತಿದೆ.

ସମକକ୍ଷ : ಪ್ರಚುರವಾಗು, ಬೆಳೆ, ವಿಕಾಸಗೊಳ್ಳು, ವಿಕಾಸಹೊಂದು


ଅନ୍ୟ ଭାଷାରେ ଅନୁବାଦ :

विकास को प्राप्त होना।

हमारा व्यापार धीरे-धीरे फैल रहा है।
फैलना, बिकसना, विकसित होना

ଅର୍ଥ : ಬೆಳೆಯುವ ಕ್ರಿಯೆ

ଉଦାହରଣ : ಇಂದು ಸಮಾಜದಲ್ಲಿ ಅಪರಾಧಗಳು ಹೆಚ್ಚಾಗುತ್ತಿವೆ.ಅಪರಾಧಗಳು ಹೆಚ್ಚಾಗುತ್ತಿವೆ.

ସମକକ୍ଷ : ಚಾಸ್ತಿಯಾಗು, ಬೆಳೆ, ಹೆಚ್ಚಾಗು


ଅନ୍ୟ ଭାଷାରେ ଅନୁବାଦ :

बढ़ने की क्रिया होना।

आजकल समाज में अपराध बढ़ रहे हैं।
अपराधों में वृद्धि हो रही है।
इज़ाफ़ा होना, इजाफा होना, तेज होना, तेज़ होना, बढ़ना, बढ़ोत्तरी होना, वृद्धि होना

ଅର୍ଥ : ಯಾವುದಾದರು ವಸ್ತು ಅಥವಾ ಮಾತು ಈ ಪ್ರಕಾರವಾಗಿ ನಾಲ್ಕು ದಿಕ್ಕುಗಳಲ್ಲಿಯೂ ಹರಡುವುದು ಅಂದರೆ ತನ್ನ ಕ್ಷೇತ್ರದಿಂದ ಎಲ್ಲಾ ಜಾಗಗಳಿಗೂ ವ್ಯಾಪಿಸುವುದು

ଉଦାହରଣ : ವಿದ್ಯುತ್ ಹೋಗುತ್ತಿದ್ದಾಗೆಯೇ ಕತ್ತಲು ವ್ಯಾಪಿಸಿತು.

ସମକକ୍ଷ : ಪಸರಿಸು, ಹಬ್ಬು, ಹರಡಿತು, ಹರಡು


ଅନ୍ୟ ଭାଷାରେ ଅନୁବାଦ :

किसी चीज या बात का इस प्रकार चारों ओर फैल जाना कि अपने क्षेत्र में हर जगह दिखाई दे।

बिजली जाते ही अंधकार छा गया।
छा जाना, छाना

Cover the entire range of.

sweep

ଅର୍ଥ : ಹೊಳೆ, ಕೀರ್ತಿ ಮೊದಲಾದವುಗಳ ಹರಡುವುದು ಅಥವಾ ವ್ಯಾಪಿಸುವುದು

ଉଦାହରଣ : ಹೋಳಿಯ ದಿನದಲ್ಲಿ ನಾಲ್ಕು ಕಡೆಯಲ್ಲಿಯೂ ಗಲಾಟೆಗಳು ವ್ಯಾಪಿಸುತ್ತದೆ.

ସମକକ୍ଷ : ಹಬ್ಬು, ಹರಡು


ଅନ୍ୟ ଭାଷାରେ ଅନୁବାଦ :

धूम, कीर्ति आदि का छा जाना या फैलना।

होली के दिन चारों ओर धूम मची थी।
मचना

ವ್ಯಾಪಿಸು   ನಾಮಪದ

ଅର୍ଥ : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ

ଉଦାହରଣ : ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.

ସମକକ୍ଷ : ಪ್ರವೇಶ, ಪ್ರವೇಶಿಸುವಿಕೆ, ವ್ಯಾಪಸುವಿಕೆ, ಸಂಚರಿಸು, ಸಂಚರಿಸುವಿಕೆ, ಹಬ್ಬು, ಹಬ್ಬುವಿಕೆ, ಹರಡು, ಹರಡುವಿಕೆ


ଅନ୍ୟ ଭାଷାରେ ଅନୁବାଦ :

फैलने की क्रिया, विशेषकर किसी के अंदर।

वातावरण में प्रदूषित वायु का संचरण कई रोगों को जन्म दे रही है।
फैलना, संचरण, संचार, सञ्चरण, सञ्चार