ଅର୍ଥ : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು
ଉଦାହରଣ :
ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು
ସମକକ୍ଷ : ಆಶ್ರಯ ಬೇಡುವವ, ಆಶ್ರಯಾರ್ಥಿ, ನಿರಾಶ್ರಿತ, ನಿರಾಶ್ರಿತರು
ଅନ୍ୟ ଭାଷାରେ ଅନୁବାଦ :
An exile who flees for safety.
refugeeଅର୍ଥ : ಅವನು ಎಲ್ಲೋ ಒಂದು ಕಡೆ ಆಶ್ರಯ ಬೇಡಲು ಬಯಸುವನು
ଉଦାହରଣ :
ಭಗವಂತನು ಶರಣಾರ್ಥಿಗಳನ್ನು ರಕ್ಷಣೆ ಮಾಡುವನು
ସମକକ୍ଷ : ರಕ್ಷಣೆ ಬಯಸಿದವ
ଅନ୍ୟ ଭାଷାରେ ଅନୁବାଦ :
An exile who flees for safety.
refugee