ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಒಂದು ಪೇಯದಲ್ಲಿ ಸಕ್ಕರೆ, ಬೆಲ್ಲ ಮುಂತಾದವುಗಳನ್ನು ಹಾಕಿ ಬೆರಸಿದ್ದು ಮತ್ತು ರುಚಿಗೆ ಹೂವಿನ ರಸ ಅಥವಾ ಅರ್ಕ ಮುಂತಾದವುಗಳನ್ನು ಹಾಕಿ ಬೆರೆಸಿರುವುದು
ଉଦାହରଣ : ರಾಮೂ ಬಂದ ಅಥಿತಿಗಳಿಗೆ ಕುಡಿಯಲು ಶರಬತ್ತನ್ನು ನೀಡುತ್ತಿದ್ದ.
ସମକକ୍ଷ : ಪಾನಕ, ಪೇಯ
ଅନ୍ୟ ଭାଷାରେ ଅନୁବାଦ :हिन्दी
वह पेय जिसमें चीनी, गुड़ आदि घुला हो तथा स्वाद के लिए फलों का रस या अर्क आदि मिला हो।
ଅର୍ଥ : ಆ ನೀರಿನಲ್ಲಿ ಸಕ್ಕರೆ, ಬೆಲ್ಲ ಮೊದಲಾದವುಗಳನ್ನು ಕರಗಿಸಲಾಗಿದೆ
ଉଦାହରଣ : ಸಕ್ಕರೆ ಶರಬತ್ತಿಗಿಂತ ಬೆಲ್ಲದ ಶರಬತ್ತು ತುಂಬಾ ರುಚಿಕರವಾಗಿರುವುದು.
ସମକକ୍ଷ : ಪಾನಕ, ಸಕ್ಕರೆ ಪಾನಕ
वह पानी जिसमें शक्कर, खाँड़ आदि घुला हो।
ଅର୍ଥ : ಜೀನು ತುಪ್ಪದ ತರಹದ ಗಟ್ಟಿಯಾಗಿ ಮಾಡಿರುವ ಶರಬತ್ತು
ଉଦାହରଣ : ಅಮ್ಮ ಮಗುವಿಗೆ ಪಾನಕವನ್ನು ಕುಡಿಸುತ್ತಿದ್ದಾಳೆ.
ସମକକ୍ଷ : ಪಾನಕ
शहद के समान गाढ़ा किया हुआ शर्बत।
ଅର୍ଥ : ಮಾವಿನಹಣ್ಣು, ಹುಣಸೆಹಣ್ಣು ಮುಂತಾದವುಗಳಿಂದ ಶರಬತ್ತನ್ನು ಮಾಡುತ್ತಾರೆ
ଉଦାହରଣ : ನನಗೆ ಪಾನಕ ಕುಡಿಯುವುದೆಂದರೆ ತುಂಬಾ ಇಷ್ಟ.
एक तरह का शर्बत जो आम, इमली आदि से बनता है।
ସଂସ୍ଥାପନ କରନ୍ତୁ