ଅର୍ଥ : ಉದಾಸೀನ, ದುಃಖ ಮೊದಲಾದವುಗಳ ಕಾರಣದಿಂದ ಸುಮ್ಮನಾದ ಅಥವಾ ಶಾಂತವಾದಂತಹ
ଉଦାହରଣ :
ಅಮ್ಮ ಶಾಂತವಾದ ಮಗುವನ್ನು ಕರೆಯುತ್ತಿದ್ದಾಳೆ.
ସମକକ୍ଷ : ಶಾಂತವಾದ, ಶಾಂತವಾದಂತ, ಶಾಂತವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ವ್ಯಕ್ತಿಯ ತುಂಬಾ ಮೃಧುವಾದ ಕೋಮಲವಾದ ಸ್ವಭಾವ
ଉଦାହରଣ :
ನನ್ನ ಗೆಳೆಯನೊಬ್ಬ ತುಂಬಾ ಸೌಮ್ಯ ಸ್ವಭಾವದವನು.
ସମକକ୍ଷ : ಮೃಧು, ಮೆತ್ತನೆಯ, ಸಾಧು, ಸೌಮ್ಯ
ଅନ୍ୟ ଭାଷାରେ ଅନୁବାଦ :
Having or showing a kindly or tender nature.
The gentle touch of her hand.ଅର୍ଥ : ಚಂಚಲವಾಗದ ವ್ಯಕ್ತಿ
ଉଦାହରଣ :
ಅವರು ಗಂಭೀರ ಸ್ವಭಾವದ ವ್ಯಕ್ತಿ.
ସମକକ୍ଷ : ಅಚಂಚಲದ, ಅಚಂಚಲವಾದ, ಅಚಂಚಲವಾದಂತ, ಅಚಂಚಲವಾದಂತಹ, ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಚಂಚಲವಲ್ಲದ, ಚಂಚಲವಲ್ಲದಂತ, ಚಂಚಲವಲ್ಲದಂತಹ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸಮಾಧಾನ, ಸಮಾಧಾನವಾದ, ಸಮಾಧಾನವಾದಂತ, ಸಮಾಧಾನವಾದಂತಹ, ಸೌಮ್ಯ, ಸೌಮ್ಯವಾದ, ಸೌಮ್ಯವಾದಂತ, ಸೌಮ್ಯವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
ଅନ୍ୟ ଭାଷାରେ ଅନୁବାଦ :