ଅର୍ଥ : ಕೆಟ್ಟ ಶಬ್ದಗಳನ್ನು ಬಳಸಿ ಒಬ್ಬರನ್ನು ನಿಂದಿಸುವುದು
ଉଦାହରଣ :
ನಾನು ತಪ್ಪು ಮಾಡಿದ್ದಕ್ಕೆ ನನ್ನ ತಂದೆಯಿಂದ ಬೈಗುಳ ಕೇಳಬೇಕಾಯಿತು.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರದೋ ಅನಿಷ್ಟವಾದ ಆಕಾಂಕ್ಷೆಯಿಂದ ಹೇಳಿರುವಂತಹ ಶಬ್ಧ ಅಥವಾ ವಾಕ್ಯ
ଉଦାହରଣ :
ಶಬರಿಯು ಋಷಿಗಳ ಶಾಪದಿಂದ ರಾಕ್ಷಿಯಾಗಬೇಕಾಯಿತು.
ସମକକ୍ଷ : ಕೆಡುಕಾಗಲೆಂದು ಬಯಸಿ ಆಡುವ ಮಾತು, ನಿಂದೆ, ಬಯ್ಗುಳು
ଅନ୍ୟ ଭାଷାରେ ଅନୁବାଦ :