ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಶಾಶ್ವತವಾದಂತಹ ଶବ୍ଦର ଅର୍ଥ ଏବଂ ଉଦାହରଣ ।

ಶಾಶ್ವತವಾದಂತಹ   ಗುಣವಾಚಕ

ଅର୍ଥ : ಯಾವಾಗಲೂ ಇರುವಂತಹ ಅಥವಾ ಯಾವುದೇ ಕಾಲದ ಮಿತಿ ಇಲ್ಲದೆ ನಿರಂತರವಾಗಿರುವಂತಹದು

ଉଦାହରଣ : ಸೂರ್ಯ, ಚಂದ್ರ ಶಾಶ್ವತವಾದ ಆಕಾಶಕಾಯಗಳು.

ସମକକ୍ଷ : ಕಾಲಾತೀತವಾದ, ಕಾಲಾತೀತವಾದಂತ, ಕಾಲಾತೀತವಾದಂತಹ, ಶಾಶ್ವತವಾದ, ಶಾಶ್ವತವಾದಂತ


ଅନ୍ୟ ଭାଷାରେ ଅନୁବାଦ :

बहुत दिनों तक बना रहनेवाला।

चिरस्थायी कृषि के लिए जैविक खेती का विकास आवश्यक है।
अकाल, अखीन, कालातीत, चिर-स्थाई, चिर-स्थायी, चिरस्थाई, चिरस्थायी

Unaffected by time.

Few characters are so dateless as Hamlet.
Helen's timeless beauty.
dateless, timeless

ଅର୍ଥ : ಯಾವುದು ಎಂದೂ ನಾಶವಾಗುವುದಿಲ್ಲವೋ

ଉଦାହରଣ : ಆತ್ಮ ಎಂದೂ ಅಮರ.

ସମକକ୍ଷ : ಅಕ್ಷಯ, ಅಕ್ಷಯವಾದ, ಅಕ್ಷಯವಾದಂತ, ಅಕ್ಷಯವಾದಂತಹ, ಅಜರಾಮರ, ಅಜರಾಮರತ್ವ, ಅಜರಾಮರತ್ವದ, ಅಜರಾಮರತ್ವದಂತ, ಅಜರಾಮರತ್ವದಂತಹ, ಅಜರಾಮರವಾದ, ಅಜರಾಮರವಾದಂತ, ಅಜರಾಮರವಾದಂತಹ, ಅನಸ್ವರ, ಅನಸ್ವರವಾದ, ಅನಸ್ವರವಾದಂತ, ಅನಸ್ವರವಾದಂತಹ, ಅಮರ, ಅಮರವಾದ, ಅಮರವಾದಂತ, ಅಮರವಾದಂತಹ, ಅವಿನಾಶ, ಅವಿನಾಶದ, ಅವಿನಾಶದಂತ, ಅವಿನಾಶದಂತಹ, ಆಚಾಂದ್ರಾರ್ಕ, ಚಿರಂಜೀವಿ, ಚಿರಂಜೀವಿಯಾದ, ಚಿರಂಜೀವಿಯಾದಂತ, ಚಿರಂಜೀವಿಯಾದಂತಹ, ಶಾಶ್ವತ, ಶಾಶ್ವತವಾದ, ಶಾಶ್ವತವಾದಂತ, ಸಾವಿಲ್ಲದ, ಸಾವಿಲ್ಲದಂತ, ಸಾವಿಲ್ಲದಂತಹ


ଅନ୍ୟ ଭାଷାରେ ଅନୁବାଦ :

Not subject to death.

immortal

ଅର୍ଥ : ತುಂಬಾ ದಿನಗಳವರೆವಿಗೂ ಉಳಿಯುವಂತಹ

ଉଦାହରଣ : ನನ್ನ ಅಣ್ಣನಿಗೆ ಬ್ಯಾಂಕಿನಲ್ಲಿ ಕಾಯಂ ಆದಂತಹ ಕೆಲಸ ದೊರೆತ್ತಿದೆ.

ସମକକ୍ଷ : ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಚಿರಕಾಲವಿರುವ, ಚಿರಕಾಲವಿರುವಂತ, ಚಿರಕಾಲವಿರುವಂತಹ, ಚಿರಸ್ಥಾಯಿಯಾದ, ಚಿರಸ್ಥಾಯಿಯಾದಂತ, ಚಿರಸ್ಥಾಯಿಯಾದಂತಹ, ಶಾಶ್ವತವಾದ, ಶಾಶ್ವತವಾದಂತ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ଅନ୍ୟ ଭାଷାରେ ଅନୁବାଦ :

बहुत दिनों तक बना रहने वाला।

भैया को बैंक में स्थायी नौकरी मिल गई है।
परमानेंट, परमानेन्ट, स्थाई, स्थायी

Continuing or enduring without marked change in status or condition or place.

Permanent secretary to the president.
Permanent address.
Literature of permanent value.
lasting, permanent