ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಶುದ್ಧವಾದಂತ ଶବ୍ଦର ଅର୍ଥ ଏବଂ ଉଦାହରଣ ।

ಶುದ್ಧವಾದಂತ   ಗುಣವಾಚಕ

ଅର୍ଥ : ಬೇರಾವುದೇ ಪದಾರ್ಥ ಅಥವಾ ಸಂಗತಿಗಳಿಂದ ಮಿಶ್ರಣವಾಗದೇ ಇರುವುದು

ଉଦାହରଣ : ಬಂಗಾರವು ಶುದ್ಧವಾದ ದಾತು.

ସମକକ୍ଷ : ಮಿಶ್ರಣವಿಲ್ಲದ, ಮಿಶ್ರಣವಿಲ್ಲದಂತ, ಮಿಶ್ರಣವಿಲ್ಲದಂತಹ, ಶುದ್ಧವಾದ, ಶುದ್ಧವಾದಂತಹ

ଅର୍ଥ : ನೀರು ಮುಂತಾದವುಗಳ ಕೆಳಗೆ ಕೂಡಿ ಬಿದ್ದ ಹೊಲಸು, ಗಸಿ, ಚರಟ, ಮೊದಲಾದವುಗಳು ಇಲ್ಲದಿರುವುದು

ଉଦାହରଣ : ನಾವು ಯಾವಾಗಲು ಶುದ್ಧವಾದ ನೀರನ್ನು ಕುಡಿಯಬೇಕು.

ସମକକ୍ଷ : ಶುದ್ಧವಾದ, ಶುದ್ಧವಾದಂತಹ, ಸ್ವಚ್ಛವಾದ, ಸ್ವಚ್ಛವಾದಂತ, ಸ್ವಚ್ಛವಾದಂತಹ


ଅନ୍ୟ ଭାଷାରେ ଅନୁବାଦ :

(द्रव) जिसमें तलछट न हो।

हमेशा साफ़ पानी पीना चाहिए।
साफ़, स्वच्छ

ଅର୍ଥ : ಯಾವುದು ತಪ್ಪಿಲ್ಲವೋ

ଉଦାହରଣ : ನಿಮ್ಮ ಉತ್ತರ ಸರಿಯಾಗಿದೆಸರಿಯಾದ ವಾಕ್ಯದಲ್ಲಿ ಸರಿಯಾದ ಚಿಹ್ನೆಯನ್ನು ಹಾಕಿರಿ.

ସମକକ୍ଷ : ತಪ್ಪಿಲ್ಲದ, ತಪ್ಪಿಲ್ಲದಂತ, ತಪ್ಪಿಲ್ಲದಂತಹ, ಶುದ್ಧವಾದ, ಶುದ್ಧವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ


ଅନ୍ୟ ଭାଷାରେ ଅନୁବାଦ :

जो गलत न हो।

आपका उत्तर सही है।
सही वाक्यों पर सही का चिह्न लगाओ।
गलतीरहित, गलतीहीन, त्रुटिरहित, त्रुटिहीन, शुद्ध, सही