ଅର୍ଥ : ಬೇರಾವುದೇ ಪದಾರ್ಥ ಅಥವಾ ಸಂಗತಿಗಳಿಂದ ಮಿಶ್ರಣವಾಗದೇ ಇರುವುದು
ଉଦାହରଣ :
ಬಂಗಾರವು ಶುದ್ಧವಾದ ದಾತು.
ସମକକ୍ଷ : ಮಿಶ್ರಣವಿಲ್ಲದ, ಮಿಶ್ರಣವಿಲ್ಲದಂತ, ಮಿಶ್ರಣವಿಲ್ಲದಂತಹ, ಶುದ್ಧವಾದ, ಶುದ್ಧವಾದಂತ
ଅର୍ଥ : ನೀರು ಮುಂತಾದವುಗಳ ಕೆಳಗೆ ಕೂಡಿ ಬಿದ್ದ ಹೊಲಸು, ಗಸಿ, ಚರಟ, ಮೊದಲಾದವುಗಳು ಇಲ್ಲದಿರುವುದು
ଉଦାହରଣ :
ನಾವು ಯಾವಾಗಲು ಶುದ್ಧವಾದ ನೀರನ್ನು ಕುಡಿಯಬೇಕು.
ସମକକ୍ଷ : ಶುದ್ಧವಾದ, ಶುದ್ಧವಾದಂತ, ಸ್ವಚ್ಛವಾದ, ಸ್ವಚ್ಛವಾದಂತ, ಸ್ವಚ್ಛವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದು ತಪ್ಪಿಲ್ಲವೋ
ଉଦାହରଣ :
ನಿಮ್ಮ ಉತ್ತರ ಸರಿಯಾಗಿದೆಸರಿಯಾದ ವಾಕ್ಯದಲ್ಲಿ ಸರಿಯಾದ ಚಿಹ್ನೆಯನ್ನು ಹಾಕಿರಿ.
ସମକକ୍ଷ : ತಪ್ಪಿಲ್ಲದ, ತಪ್ಪಿಲ್ಲದಂತ, ತಪ್ಪಿಲ್ಲದಂತಹ, ಶುದ್ಧವಾದ, ಶುದ್ಧವಾದಂತ, ಸರಿಯಾದ, ಸರಿಯಾದಂತ, ಸರಿಯಾದಂತಹ
ଅନ୍ୟ ଭାଷାରେ ଅନୁବାଦ :