ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಶುದ್ಧೀಕರಣ ଶବ୍ଦର ଅର୍ଥ ଏବଂ ଉଦାହରଣ ।

ಶುದ್ಧೀಕರಣ   ನಾಮಪದ

ଅର୍ଥ : ಸ್ವಚ್ಚವಾಗುವ ಅವಸ್ಥೆ ಅಥವಾ ಭಾವ

ଉଦାହରଣ : ಸ್ವಚ್ಚತೆ ಇರುವ ಕಡೆ ರೋಗಗಳು ಬರುವುದಿಲ್ಲ ರಾಸಾಯನಿಕ ಪ್ರಕ್ರಿಯೆಯಿಂದಾಗಿ ನೀರನ್ನು ಸ್ವಚ್ಛ ಮಾಡಲಾಗುತ್ತದೆ.

ସମକକ୍ଷ : ಅಚ್ಚ, ಅಚ್ಚುಕಟ್ಟು, ಅಣಿ, ಅತಿಶುದ್ಧ, ಚೊಕಟ, ಚೊಕ್ಕ, ಚೊಕ್ಕಟ, ಚೊಕ್ಕಟತನ, ಚೊಕ್ಕಟಿಕೆ, ಚೊಕ್ಕಟು, ಚೊಕ್ಕಳ, ನಿರ್ಮಲ, ನಿರ್ಮಲತೆ, ನಿರ್ಮಳ, ನಿರ್ಮಳಿಕೆ, ನಿರ್ಮಾಲ್ಯ, ನೈರ್ಮಲ್ಯ, ಶಚಿರ್ಭೂತತತೆ, ಶುಚಿ, ಶುದ್ಧತೆ, ಶುದ್ಧಿ, ಶುಭ್ರ, ಶುಭ್ರತೆ, ಸುಚಿ, ಸ್ವಚ್ಛ, ಸ್ವಚ್ಛತೆ, ಹಸ, ಹಸನು


ଅନ୍ୟ ଭାଷାରେ ଅନୁବାଦ :

स्वच्छ होने की अवस्था या भाव।

स्वच्छता बरतने से बीमारियाँ नहीं फैलतीं।
रासायनिक प्रक्रिया द्वारा जल की स्वच्छता बनाई रखी जा सकती है।
अमलता, उजराई, उजलाई, उजलापन, उज्ज्वलता, उज्ज्वला, उज्वलता, उज्वला, धवलिमा, निर्मलता, पूति, शुद्धता, शुद्धि, सफाई, साफ-सफाई, सुथरापन, स्वच्छता

The state of being clean. Without dirt or other impurities.

cleanness

ଅର୍ଥ : ಒಳ್ಳೆಯ, ಹೊಸ ಮತ್ತು ಸುಂದರ ರೂಪವನ್ನು ನೀಡುವ ಕ್ರಿಯೆ

ଉଦାହରଣ : ಇದರಲ್ಲಿ ಇನ್ನೂ ಹೆಚ್ಚಿನ ಸುಧಾರಣೆಯನ್ನು ತರುವ ಅವಶ್ಯಕತೆ ಇದೆ.

ସମକକ୍ଷ : ಸುಧಾರಣೆ