ଅର୍ଥ : ಪ್ರಸಿದ್ಧವಾದ ಜೋತಿಷಿಗಳ ಅನುಸಾರವಾಗಿ ನೀಡಿರುವ ಸಮಯದಲ್ಲಿ ಯಾವುದಾದರು ಶುಭ ಕೆಲಸವನ್ನು ಮಾಡುವಂತಹದ್ದು
ଉଦାହରଣ :
ವಿವಾಹದ ಶುಭ ಮುಹೂರ್ತ ಇಂದು ಸಂಜೆ ಏಳು ಗಂಟೆಯಿಂದ ರಾತ್ರಿ ಹನ್ನೊಂದು ಗಂಟೆಯವರಗಿದೆ.
ସମକକ୍ଷ : ಮುಹುರ್ತ, ಮುಹೂರ್ತ, ಶುಭ ಕಾಲ, ಶುಭ ಗಳಿಗೆ, ಶುಭ ಮುಹೂರ್ತ, ಶುಭ ಲಗ್ನ, ಶುಭ ಸಮಯ, ಶುಭ-ಕಾಲ, ಶುಭ-ಗಳಿಗೆ, ಶುಭ-ಲಗ್ನ, ಶುಭ-ಸಮಯ, ಶುಭಕಾಲ, ಶುಭಗಳಿಗೆ, ಶುಭಮುಹೂರ್ತ, ಶುಭಲಗ್ನ, ಶುಭಸಮಯ
ଅନ୍ୟ ଭାଷାରେ ଅନୁବାଦ :