ଅର୍ଥ : ಶಿಕ್ಷಣಕ್ಕೆ ಸಂಬಂದಿಸಿದ
ଉଦାହରଣ :
ಈ ಶೈಕ್ಷಣಿಕ ಅವಧಿಯಲ್ಲಿ ಇಷ್ಟು ಕೆಲಸವನ್ನು ಪೂರ್ತಿಗೊಳಿಸಬೇಕು.
ଅନ୍ୟ ଭାଷାରେ ଅନୁବାଦ :
ଅର୍ଥ : ಶಿಕ್ಷಣದ ಅಥವಾ ಶಿಕ್ಷಣಕ್ಕೆ ಸಂಬಂಧಿಸಿದಂತಹ
ଉଦାହରଣ :
ಅವನು ಒಂದು ಶೈಕ್ಷಣಿಕ ಸಂಸ್ಥೆಯ ವ್ಯವಸ್ಥಾಪಕನಾಗಿದ್ದಾನೆ.
ସମକକ୍ଷ : ಶೈಕ್ಷಣಿಕವಾದ, ಶೈಕ್ಷಣಿಕವಾದಂತ, ಶೈಕ್ಷಣಿಕವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಶಿಕ್ಷಣವನ್ನು ನೀಡುವ ಅಥವಾ ಯಾರಿಂದ ಶಿಕ್ಷಣ ದೊರೆಯುತ್ತದೆಯೋ
ଉଦାହରଣ :
ಇಂದು ನನ್ನ ತಾಯಿಯು ಒಂದು ಶೈಕ್ಷಣಿಕ ಚಲನಚಿತ್ರವನ್ನು ನೋಡಲು ಹೋಗಿದ್ದಾರೆ.
ସମକକ୍ଷ : ಶಿಕ್ಷಣಾತ್ಮಕ, ಶಿಕ್ಷಾತ್ಮಕ
ଅନ୍ୟ ଭାଷାରେ ଅନୁବାଦ :
शिक्षा देनेवाला या जिससे शिक्षा मिले।
आज मैं एक शैक्षिक फिल्म देखने गया था।