ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಂಕಲನ ଶବ୍ଦର ଅର୍ଥ ଏବଂ ଉଦାହରଣ ।

ಸಂಕಲನ   ನಾಮಪದ

ଅର୍ଥ : ಯಾವುದಾದರೂ ವಸ್ತು ಇತ್ಯಾದಿಗಳನ್ನು ಒಂದೆಡೆ ಸೇರಿಸುವ ಕ್ರಿಯೆ

ଉଦାହରଣ : ರಾಮನು ಹಳೆಯ ನಾಣ್ಯಗಳ ಸಂಗ್ರಹ ಮಾಡುತ್ತಾನೆ

ସମକକ୍ଷ : ಸಂಗ್ರಹಿಸುವುದು, ಸಂಚಯ, ಸಂಹಿತೆ


ଅନ୍ୟ ଭାଷାରେ ଅନୁବାଦ :

कोई चीज़ एकत्र या इकट्ठा करके रखने की क्रिया या भाव।

कपिल को ऐतिहासिक चीज़ों के संग्रह में रुचि है।
अवचय, आकलन, उच्चय, संकलन, संग्रह, संचय, संभार, संहृति, समाहार, सम्भार

The act of gathering something together.

aggregation, assembling, collecting, collection

ଅର୍ଥ : ಸಂಪೂರ್ಣ ಅಥವಾ ಪೂರ್ಣ ಅಳತೆ, ಮಿತಿ

ଉଦାହରଣ : ಇದುವರೆಗೂ ನೀವು ನನಗೆ ಒಟ್ಟು ನೂರು ರೂಪಾಯಿಗಳನ್ನು ನೀಡಿದ್ದೀರಿ.

ସମକକ୍ଷ : ಒಟ್ಟು, ಪುರಾ, ಮೊತ್ತ

ଅର୍ଥ : ಗಣಿತ ಶಾಸ್ತ್ರದ ಪ್ರಕಾರ ಸಂಖ್ಯೆಗಳ ಒಟ್ಟು ಮೊತ್ತ ಕಂಡು ಹಿಡಿಯುವ ರೀತಿ

ଉଦାହରଣ : ಈ ಗುಂಪಿಗೆ ಮತ್ತೆ ಎಂಟು ಜನರನ್ನು ಕೂಡಿಸುವಿಕೆಯಿಂದಾಗಿ ಒಟ್ಟು ಗುಂಪಿನ ಜನರ ಸಂಖ್ಯೆ ನೂರಾ ನಲವತ್ತೆಂಟಾಯಿತು.

ସମକକ୍ଷ : ಕೂಡಿಸುವಿಕೆ


ଅନ୍ୟ ଭାଷାରେ ଅନୁବାଦ :

एक से अधिक संख्याओं को जोड़ने की क्रिया।

इन अंकों का जोड़ सावधानीपूर्वक करना।
जमा, जुड़ाई, जोग, जोड़, जोड़ कर्म, जोड़ाई, योग, योगकरण