ଅର୍ଥ : ಯಾರೋ ಒಬ್ಬ ಕೆಟ್ಟವ್ಯಕ್ತಿಯಾಗಿದ್ದು ಅವರ ಸಂಹಾರಕ್ಕಾಗಿ ಕಾಳಗ ಮಾಡುತ್ತಾರೆ
ଉଦାହରଣ :
ಅವನು ದೀನ ದಲಿತರ ವಿರುದ್ಧವಾದ ಯುದ್ಧವನ್ನು ನಿಲ್ಲಿಸಿದನುನಾವು ಉಗ್ರವಾದಿಗಳ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು.
ସମକକ୍ଷ : ಕಚ್ಚಾಟ, ಕದನ, ಕಲಹ, ಕಾದಾಟ, ಕಾಳಗ, ಜಗಳ, ಯುದ್ಧ, ವ್ಯಾಜ್ಯ, ಸಂಘರ್ಷ, ಸಮರ, ಸೆಣಸಾಟ, ಹೊಡೆದಾಟ, ಹೋರಾಟ
ଅନ୍ୟ ଭାଷାରେ ଅନୁବାଦ :
A concerted campaign to end something that is injurious.
The war on poverty.ଅର୍ଥ : ಶತ್ರುವಿನ ಎರಡು ದಳಗಳ ನಡುವೆ ಶಸ್ತ್ರದಿಂದ ನಡೆಯುವ ಯುದ್ಧ
ଉଦାହରଣ :
ಮಹಾಭಾರತದ ಯುದ್ಧ ಹದಿನೆಂಟು ದಿನದ ವರೆಗೂ ನಡೆಯಿತು.
ସମକକ୍ଷ : ಕದನ, ಕಲಹ, ಕಾಳಗ, ಜಗಳ, ಯುದ್ಧದ, ರಣ, ವ್ಯಾಜ್ಯ, ಸಮರ, ಸೇಣಸಾಟ, ಹೊಡೆದಾಟ
ଅନ୍ୟ ଭାଷାରେ ଅନୁବାଦ :
शत्रुतावश दो दलों के बीच हथियारों से की जाने वाली लड़ाई।
महाभारत का युद्ध अठारह दिनों तक चला था।