ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಂಚಾರ ଶବ୍ଦର ଅର୍ଥ ଏବଂ ଉଦାହରଣ ।

ಸಂಚಾರ   ನಾಮಪದ

ଅର୍ଥ : ತಿರು ತಿರುಗಿ ಬಂದು ಹೋಗುವ ಕ್ರಿಯೆ

ଉଦାହରଣ : ತಹಸೀಲ್ದಾರರನ್ನು ನೋಡಲು ತುಂಬಾ ತಿರುಗಾಡ ಬೇಕಾಯಿತು.

ସମକକ୍ଷ : ತಿರುಗುವಿಕೆ, ಪರಿಕ್ರಮಣ, ಪ್ರದಕ್ಷಿಣಿ, ಸುತ್ತು, ಸುತ್ತುವಿಕೆ


ଅନ୍ୟ ଭାଷାରେ ଅନୁବାଦ :

बार-बार आने-जाने की क्रिया।

तहसीलदार से मिलने के लिए बहुत फेरा लगाना पड़ा।
चक्कर, फेरा, फेरी

ଅର୍ଥ : ಹಣವನ್ನು ಪಡೆದು ಯಾತ್ರಿಕರಿಗೆ ಸೇವೆಯನ್ನು ನೀಡುವ ಕೆಲಸ ಅಥವಾ ಯಾತ್ರಿಗಳು ಅಥವಾ ಪರ್ಯಟನೆ ಮಾಡುವವರಿಗೆ ಸುತ್ತಾಟದ, ಉಳಿದುಕೊಳ್ಳುವ, ಊಟೋಪಚಾರದ ವ್ಯವಸ್ಥೆಯನ್ನು ಮಾಡುವ ಕೆಲಸ

ଉଦାହରଣ : ಮಹೇಶನು ಪರ್ಯಟನೆಯ ಸಮಯದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುತ್ತಾನೆ.

ସମକକ୍ଷ : ತಿರುಗಾಟ, ಪರ್ಯಟನೆ, ಪ್ರಯಾಣ, ಭ್ರಮಣ, ವಿಹಾರ ಯಾತ್ರೆ, ವಿಹಾರ-ಯಾತ್ರೆ


ଅନ୍ୟ ଭାଷାରେ ଅନୁବାଦ :

पैसा लेकर पर्यटकों को सेवाएँ प्रदान करने का काम या पर्यटकों के लिए घूमने, खाने, रहने आदि की व्यवस्था करने का काम।

महेश पर्यटन से अच्छा कमा लेता है।
बरमूडा में पर्यटन एक प्रमुख व्यवसाय है।
टूरिजम, टूरिज्म, पर्यटन

The business of providing services to tourists.

Tourism is a major business in Bermuda.
tourism, touristry

ଅର୍ଥ : ಮನಸ್ಸನ್ನು ಮುದಗೊಳಿಸುವುದಕ್ಕಾಗಿ ಅಥವಾ ಬೇರೆ ಕಾರಣಕ್ಕಾಗಿ ತಿರುಗಾಡುವ ಕ್ರಿಯೆ

ଉଦାହରଣ : ಅವನು ಉತ್ತರ ಭಾರತದ ಪ್ರವಾಸ ಮುಗಿಸಿ ನಾಳೆ ಹಿಂತಿರುಗಲಿದ್ದಾನೆ.

ସମକକ୍ଷ : ಪರ್ಯಟನ, ಪ್ರಯಾಣ, ಪ್ರವಾಸ, ಯಾತ್ರೆ


ଅନ୍ୟ ଭାଷାରେ ଅନୁବାଦ :

मन बहलाने या अन्य किसी कारण से पर्यटक-स्थलों आदि पर घूमने-फिरने की क्रिया।

यह पर्यटक दल पूरे भारत का पर्यटन करके लौट रहा है।
परिभ्रमण, पर्यटन, सैर, सैर सपाटा, सैर-सपाटा, सैरसपाटा

A journey or route all the way around a particular place or area.

They took an extended tour of Europe.
We took a quick circuit of the park.
A ten-day coach circuit of the island.
circuit, tour