ଅର୍ଥ : ಕಷ್ಟಗಳಿಲ್ಲದೆ ಎಲ್ಲಾ ರೀತಿಯಿಂದಲೂ ಅನುಕೂಲವಾಗಿರುವಿಕೆ
ଉଦାହରଣ :
ಬಾಲ್ಯದಲ್ಲಿ ಅವನು ತುಂಬಾ ಕಷ್ಟಪಟ್ಟಿರುವುದರಿಂದ ಈಗ ಸುಖ ಅನುಭವಿಸುತ್ತಿದ್ದಾನೆ.
ଅନ୍ୟ ଭାଷାରେ ଅନୁବାଦ :
A feeling of extreme pleasure or satisfaction.
His delight to see her was obvious to all.ଅର୍ଥ : ಮನವು ಯಾವಾಗಲೂ ಪ್ರಸನ್ನವಾಗಿರುವ ಹಾಗೂ ಬೇರಾವ ಆಸೆಗಳೂ ಕಾಡಿಸದ ಅವಸ್ಥೆ
ଉଦାହରଣ :
ಸಂತೋಷವು ಮನುಷ್ಯನಿಗೆ ಸುಖ ಮತ್ತು ಶಾಂತಿಯನ್ನು ಕೊಡುತ್ತದೆ
ଅନ୍ୟ ଭାଷାରେ ଅନୁବାଦ :
ଅର୍ଥ : ಸ್ವಾಸ್ಥ್ಯ ಅಥವಾ ರೋಗವಿಲ್ಲದ, ರೋಗದಿಂದ ಮುಕ್ತಿಯನ್ನು ಹೊಂದುವ ಅವಸ್ಥೆ
ଉଦାହରଣ :
ನಿಯಮಿತವಾದ ವ್ಯಾಯಾಮವನ್ನು ಮಾಡುವುದರಿಂದ ಆರೋಗ್ಯ ಭಾಗ್ಯ ಲಭಿಸುತ್ತದೆ.
ସମକକ୍ଷ : ಆರೋಗ್ಯ, ನೆಮ್ಮದಿ, ರೋಗದಿಂದ ಮುಕ್ತಿ, ಸೌಖ್ಯ, ಸ್ವಾಸ್ಥ್ಯ
ଅନ୍ୟ ଭାଷାରେ ଅନୁବାଦ :
ଅର୍ଥ : ಅನಂದದ ಉತ್ತುಂಗ
ଉଦାହରଣ :
ಧ್ಯಾನದ ಆಳಕ್ಕೆ ಇಳಿದರೆ ಆನಂದಲ್ಲಿ ತೇಲಾಡುವ ಅನುಭವವಾಗುವುದು.
ସମକକ୍ଷ : ಆನಂದ, ಆನಂದಾತಿರೇಕ, ಉತ್ಸಾಹ, ಉಲ್ಲಾಸ, ಪರಮಾನಂದ
ଅନ୍ୟ ଭାଷାରେ ଅନୁବାଦ :
आनंद की चरमावस्था।
ध्यान की गहराई में आनंदातिरेक की अनुभूति होती है।ଅର୍ଥ : ಮನದ ಆ ಭಾವ ಅಥವಾ ಅವಸ್ಥೆ ಅದು ಪ್ರಿಯವಾದ ಅಥವಾ ಬಯಕೆಯ ವಸ್ತುಗಳ ಪಡೆದುಕೊಳ್ಳುವ ಅಥವಾ ಯಾವುದಾದರು ಒಳ್ಳೆಯ ಅಥವಾ ಶುಭ ಕಾರ್ಯ ಮಾಡುವುದರಲ್ಲಿ ಆಗುತ್ತದೆ
ଉଦାହରଣ :
ಅವನ ಜೀವನ ಆನಂದಮಯವಾಗಿದೆ.
ସମକକ୍ଷ : ಅಹಲ್ಲಾದ, ಆನಂದ, ಉಲ್ಲಾಸ, ತಮಾಷೆ, ಪ್ರಸನ್ನತೆ, ಮಜಾ, ಮೋಜು, ವಿನೋದ, ವಿಲಾಸ, ಹರ್ಷ
ଅନ୍ୟ ଭାଷାରେ ଅନୁବାଦ :
मन का वह भाव या अवस्था जो किसी प्रिय या अभीष्ट वस्तु के प्राप्त होने या कोई अच्छा और शुभ कार्य होने पर होता है।
उसका जीवन आनंद में बीत रहा है।ଅର୍ଥ : ಸಂತೋಷಗೊಳಿಸುವ ಕ್ರಿಯೆ
ଉଦାହରଣ :
ಎಲ್ಲರನ್ನು ಸಂತೋಷಗೊಳಿಸಲು ಸಾಧ್ಯವಾಗುವುದಿಲ್ಲ.
ସମକକ୍ଷ : ಸಂತುಷ್ಟ
ଅନ୍ୟ ଭାଷାରେ ଅନୁବାଦ :
Act of fulfilling a desire or need or appetite.
The satisfaction of their demand for better services.ଅର୍ଥ : ಸಂತೋಷ ಹೊಂದುವ ಅವಸ್ಥೆ ಅಥವಾ ಭಾವನೆ
ଉଦାହରଣ :
ರಾಮನ ಮುಖದಲ್ಲಿ ಸಂತೋಷ ತುಂಬಿ ತುಳುಕುತ್ತಿತ್ತು ನಿಮ್ಮನ್ನು ಭೇಟಿ ಮಾಡಿ ನನಗೆ ಸಂತೋಷವಾಯಿತು
ସମକକ୍ଷ : ಆನಂದ, ಖುಷಿ, ತೃಪ್ತಿ, ನಗು
ଅନ୍ୟ ଭାଷାରେ ଅନୁବାଦ :
The quality of being cheerful and dispelling gloom.
Flowers added a note of cheerfulness to the drab room.ଅର୍ଥ : ಯಾರು ಎಲ್ಲಾ ತರಹದ ಸುಖಭೋಗಗಳನ್ನು ಅನುಭವಿಸಿರುವರೋ
ଉଦାହରଣ :
ಎಲ್ಲರು ಸುಃಖವಾಗಿರಲೆಂದು ನಾವು ದೇವರಲ್ಲಿ ಬೇಡಿಕೊಳ್ಳುತ್ತೇವೆ.
ସମକକ୍ଷ : ಆನಂದ, ಉಲ್ಲಾಸ, ಸುಃಖ, ಸುಃಖ-ಸಂತೋಷ
ଅନ୍ୟ ଭାଷାରେ ଅନୁବାଦ :