ଅର୍ଥ : ಸಂತೋಷಕ್ಕೆ ಸಂಬಂಧಿಸಿದ ಅಥವಾ ಸಂತೋಷದ
ଉଦାହରଣ :
ಸಂಸಾರದಲ್ಲಿ ಸಂತೋಷವನ್ನು ನೀಡುವ ದ್ರವ್ಯಗಳನ್ನು ಗಳಿಸುವುದು ತುಂಬಾ ಮುಖ್ಯವಾಗಿದೆ.
ସମକକ୍ଷ : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಸಂತೋಷ ಅಥವಾ ತೃಪ್ತಿಪಡಿಸುವುದಕ್ಕೆ ಯೋಗ್ಯವಾದ
ଉଦାହରଣ :
ಬ್ರಾಹ್ಮಣನು ಯಜಮಾನನಿಗೆ ಸಂತೋಷಕೊಡುವಂತಹ ಸಾಮಗ್ರಿಗಳ ಪಟ್ಟಿಯನ್ನು ನೀಡಿದನು.
ସମକକ୍ଷ : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ತೃಪ್ತಿಕೊಡುವ, ತೃಪ್ತಿಕೊಡುವಂತ, ತೃಪ್ತಿಕೊಡುವಂತಹ, ತೃಪ್ತಿಪಡಿಸುವ, ತೃಪ್ತಿಪಡಿಸುವಂತ, ತೃಪ್ತಿಪಡಿಸುವಂತಹ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಸಂತೋಷವನ್ನು ಕೊಡುವಂತಹ
ଉଦାହରଣ :
ರಾಮ ನಾಮ ಸ್ಮರಣೆಯು ಮನಸ್ಸಿಗೆ ಸಂತೋಷವನ್ನು ಕೊಡುತ್ತದೆ.
ସମକକ୍ଷ : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ
ଅନ୍ୟ ଭାଷାରେ ଅନୁବାଦ :