ଅର୍ଥ : ಯಾವುದೇ ವಿಷಯ ಸಂಗತಿಗಳ ಜತೆ ಒಂದು ಬಗೆಯ ಸಂಬಂಧವನ್ನು ಹೊಂದಿರುವುದನ್ನು ಸೂಚಿಸುವುದು
ଉଦାହରଣ :
ಇದು ಸಾಹಿತ್ಯಕ್ಕೆ ಸಂಬಂಧಿಸಿದ ವಿಷಯ.
ସମକକ୍ଷ : ನಂಟುಳ್ಳ, ನಂಟುಳ್ಳಂತ, ನಂಟುಳ್ಳಂತಹ, ಸಂಬಂಧಿಯಾದ, ಸಂಬಂಧಿಯಾದಂತ, ಸಂಬಂಧಿಯಾದಂತಹ, ಸಂಬಂಧಿಸಿದಂತ, ಸಂಬಂಧಿಸಿದಂತಹ, ಸಂಬಂಧೀಯವಾದ, ಸಂಬಂಧೀಯವಾದಂತ, ಸಂಬಂಧೀಯವಾದಂತಹ
ଅନ୍ୟ ଭାଷାରେ ଅନୁବାଦ :
Being connected either logically or causally or by shared characteristics.
Painting and the related arts.ଅର୍ଥ : ಯಾವುದೋ ಒಂದು ಸಂಬಂಧದಲ್ಲಿ ಯಾವುದೋ ಅನುಬಂಧ ಅಥವಾ ಒಪ್ಪಂದ ಇರುವುದು
ଉଦାହରଣ :
ಸಂಬಂಧಿಸಿದ ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬೇಕಾಗಿದೆ.
ସମକକ୍ଷ : ಸಂಬಂದ್ಧಪಟ್ಟ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರೂ ಒಂದರ ಜೊತೆ ಸಂಬಂಧವನ್ನು ಹೊಂದಿರುವುದು
ଉଦାହରଣ :
ಅದು ನನಗೆ ಸಂಬಂಧಿಸಿದ ವಿಷಯ.
ସମକକ୍ଷ : ಸಂಬಂಧಪಟ್ಟ, ಸಂಬಂಧವುಳ್ಳ, ಸಂಬಂಧಿತ
ଅନ୍ୟ ଭାଷାରେ ଅନୁବାଦ :
Being connected either logically or causally or by shared characteristics.
Painting and the related arts.