ଅର୍ଥ : ಅದು ಅಂಟಿರುವುದು ಅಥವಾ ಸೇರಿರುವುದು
ଉଦାହରଣ :
ಈ ಎರಡಯ ನಗರದ ಮಧ್ಯೆ ಸುಮಾರು ಒಂದು ಯೋಜನೆ ಅಷ್ಟೆ ದೂರವಿರುವುದು
ସମକକ୍ଷ : ಯೋಜನೆ
ଅନ୍ୟ ଭାଷାରେ ଅନୁବାଦ :
An instrumentality that connects.
He soldered the connection.ଅର୍ଥ : ಬಹುಪಾಲು ಎಲ್ಲವನ್ನೂ ಸೇರಿರುವಂತಹ ಭಾವ
ଉଦାହରଣ :
ಈ ಔಷಧಿಯಲ್ಲಿ ಅನೇಕ ತತ್ವಗಳು ಅಂತರ್ಗತವಾಗಿವೆ.
ସମକକ୍ଷ : ಅಂತರ್ಗತ, ಕೂಡಿಕೊಳ್ಳು
ଅନ୍ୟ ଭାଷାରେ ଅନୁବାଦ :
The act of including.
inclusionଅର୍ଥ : ಜನರು ಅಥವಾ ವಸ್ತುಗಳನ್ನು ವ್ಯವಸ್ಥಿತವಾಗಿ ಅಥವಾ ಕ್ರಮಬ್ಧವಾಗಿ ಒಂದು ಗೂಡಿಸುವ ರೂಪವಾಗಿದೆ
ଉଦାହରଣ :
ಸುರಕ್ಷಿತವಾಗಿ ಮಾಡಿದ ರಚನೆಯನ್ನು ಭೇದಿಸುವುದು ಅಷ್ಟು ಸುಲಭವಲ್ಲ.
ସମକକ୍ଷ : ಕಟ್ಟುವುದು, ಕೂಡಿಸುವಿಕೆ, ನಿರ್ಮಾಣ, ರಚನೆ
ଅନ୍ୟ ଭାଷାରେ ଅନୁବାଦ :
An arrangement of people or things acting as a unit.
A defensive formation.ଅର୍ଥ : ಸಂಸ್ಥೆ ಅಥವಾ ಮಂಡಳಿ ಇತ್ಯಾದಿಗಳನ್ನು ರಚಿಸುವ ಕಾರ್ಯ
ଉଦାହରଣ :
ವಿದೇಶಿ ಶಾಸನದಿಂದ ಭಾರತವನ್ನು ರಕ್ಷಿಸಲು ಅನೇಕ ಕ್ರಾಂತೀಯ ಸಂಸ್ಥೆಗಳ ಸ್ಥಾಪನೆ ಆಯಿತು.
ସମକକ୍ଷ : ವ್ಯವಸ್ಥಾಪನೆ, ಸಂಘಟನೆ, ಸ್ಥಾಪನೆ
ଅନ୍ୟ ଭାଷାରେ ଅନୁବାଦ :