ଅର୍ଥ : ತೊಂದರೆಯಿಂದ ಕಾಪಾಡುವುದು
ଉଦାହରଣ :
ಅತ್ತೆ ಸೊಸೆಗೆ ಬಳೆಗಳನ್ನು ನೀಡಿ, ಇದು ನಮ್ಮ ಪೂರ್ವಜರ ಕುರುಹು ಇದನ್ನು ಇನ್ನು ಮುಂದೆ ನೀನು ಸಂಭಾಲಿಸು ಎಂದರು.
ସମକକ୍ଷ : ಉಳಿಸು, ರಕ್ಷಿಸು, ಸಂಭಾಲಿಸು, ಸಂರಕ್ಷೆ ಮಾಡು
ଅନ୍ୟ ଭାଷାରେ ଅନୁବାଦ :
बुरी दशा में जाने से रोकना।
बहू यह कंगन हमारे पुरखों की निशानी है अब इसे तुम सँभालो।Keep in safety and protect from harm, decay, loss, or destruction.
We preserve these archeological findings.ଅର୍ଥ : ಆತಿಕ್ರಮಣ ಬೆಟೆಯಾಡುವುದು, ಮೀನು ಹಿಡಿಯುವುದು ಇತ್ಯಾದಿ ಮಾಡದೆ ದೂರ ಉಳಿಯುವುದು ಅಥವಾ ಉಪಯೋಗಿಸದೆ ಇರುವ ಪ್ರಕ್ರಿಯೆ
ଉଦାହରଣ :
ಈ ಸರೋವರನ್ನು ಉಳಿಸಿ.
ଅନ୍ୟ ଭାଷାରେ ଅନୁବାଦ :
अतिक्रमण, शिकार करने, मछली आदि मारने से दूर रखना या उपयोग न करने देना।
इस झील को बचाइए।Keep undisturbed for personal or private use for hunting, shooting, or fishing.
Preserve the forest and the lakes.