ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಡಿಲಾಗು ଶବ୍ଦର ଅର୍ଥ ଏବଂ ଉଦାହରଣ ।

ಸಡಿಲಾಗು   ಗುಣವಾಚಕ

ଅର୍ଥ : ಅಲ್ಲಾಡುವ-ಹೊಯ್ದಾಡುವಂತಹ

ଉଦାହରଣ : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

ସମକକ୍ଷ : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ


ଅନ୍ୟ ଭାଷାରେ ଅନୁବାଦ :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता

ಸಡಿಲಾಗು   ಕ್ರಿಯಾಪದ

ଅର୍ଥ : ಸಡಿಲವಾಗುವುದು

ଉଦାହରଣ : ಈ ಯಂತ್ರದ ಎಲ್ಲಾ ಭಾಗಗಳು ಅಲ್ಲಾಡುತ್ತಿವೆ.

ସମକକ୍ଷ : ಅಲುಗಾಡು, ಅಲ್ಲಾಡು


ଅନ୍ୟ ଭାଷାରେ ଅନୁବାଦ :

कसाव कम हो जाना या ढीला होना।

इस मशीन के सभी पुर्जे हिल रहे हैं।
हिलना

Shake or vibrate rapidly and intensively.

The old engine was juddering.
judder, shake