ଅର୍ଥ : ಯಾವುದೇ ಮರದ ಕೊಂಬೆಗಳನ್ನು ಕೋಲಿನ ರೂಪದಲ್ಲಿ ಬಳಸುವುದು
ଉଦାହରଣ :
ಶ್ಯಾಮ ಮನೆಕೆಲಸ ಪೂರ್ತಿಮಾಡದ ಕಾರಣ ಶಿಕ್ಷಕರು ಅವನಿಗೆ ಬೆತ್ತದಿಂದ ಹೊಡೆದರು
ସମକକ୍ଷ : ಕೋಲು, ಬಿದುರಿನ ಕಡ್ಡಿ, ಬೆತ್ತ, ಬೆತ್ತದ ಕಡ್ಡಿ, ವೇತ್ರ, ಸೆಳೆ
ଅନ୍ୟ ଭାଷାରେ ଅନୁବାଦ :
A small thin branch of a tree.
stick