ଅର୍ଥ : ಬಿಡುವಿಲ್ಲದೆ ಏನನ್ನಾದರೂ ಮಾಡುವುದು
ଉଦାହରଣ :
ಏನನ್ನಾದರೂ ನಿರಂತರವಾಗಿ ಮಾಡುವುದೇ ಜೀವನದ ಧರ್ಮ.
ସମକକ୍ଷ : ಅವಿಚ್ಛಿನವಾಗಿ, ಅವಿರತ, ಎಡೆಬಿಡದೆ, ನಿರಂತರವಾಗಿ, ವಿರಾಮವಿಲ್ಲದೆ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಕೆಲಸ ಅಥವಾ ಸಂಗತಿಯು ವಿರಾಮವಿಲ್ಲದೆ ಕ್ರಮಬದ್ದವಾಗಿ ನಡೆಯುತ್ತಲೇ ಇರುವುದು
ଉଦାହରଣ :
ಎರಡು ಗಂಟೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.
ଅନ୍ୟ ଭାଷାରେ ଅନୁବାଦ :
बिना विराम के या बिना रुके या बिना क्रम-भंग के।
दो घंटे से लगातार बारिश हो रही है।