ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸದ್ಗುಣಿಯಾದಂತಹ ଶବ୍ଦର ଅର୍ଥ ଏବଂ ଉଦାହରଣ ।

ಸದ್ಗುಣಿಯಾದಂತಹ   ಗುಣವಾಚಕ

ଅର୍ଥ : ಒಳ್ಳೆಯ ನಡವಳಿಕೆ ಅಥವಾ ಗುಣಪೂರಿತ ನಡವಳಿಕೆ ತೋರಿಸುವಂತಹ

ଉଦାହରଣ : ಸದ್ಗುಣಿ ವ್ಯಕ್ತಿ ತನ್ನ ನಡವಳಿಕೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.

ସମକକ୍ଷ : ಸದಾಚಾರಿ, ಸದಾಚಾರಿಯಾದ, ಸದಾಚಾರಿಯಾದಂತ, ಸದಾಚಾರಿಯಾದಂತಹ, ಸದ್ಗುಣಿ, ಸದ್ಗುಣಿಯಾದ, ಸದ್ಗುಣಿಯಾದಂತ, ಸದ್ವ್ಯವಹಾರಿ, ಸದ್ವ್ಯವಹಾರಿಯಾದ, ಸದ್ವ್ಯವಹಾರಿಯಾದಂತ, ಸದ್ವ್ಯವಹಾರಿಯಾದಂತಹ


ଅନ୍ୟ ଭାଷାରେ ଅନୁବାଦ :

जो सद्व्यवहार करता हो।

सद्व्यवहारी व्यक्ति अपने व्यवहार द्वारा सबके प्रसंशा का पात्र बन जाता है।
सद्व्यवहारी

ଅର୍ଥ : ಒಳ್ಳೆಯ ಮನಸ್ಸುಳ್ಳ

ଉଦାହରଣ : ಸದ್ಗುಣಿ ವ್ಯಕ್ತಿ ಯಾರಿಗೂ ಕೆಡುಕನ್ನು ಬಯಸುವುದಿಲ್ಲ.

ସମକକ୍ଷ : ಸದ್ಗುಣಿ, ಸದ್ಗುಣಿಯಾದ, ಸದ್ಗುಣಿಯಾದಂತ


ଅନ୍ୟ ଭାଷାରେ ଅନୁବାଦ :

जो अच्छी नीयतवाला हो।

नेकदिल व्यक्ति किसी का बुरा नहीं सोच सकता।
नेकदिल, नेकनीयत, सदाशय

Marked by good intentions though often producing unfortunate results.

A well-intentioned but clumsy waiter.
A well-meaning but tactless fellow.
The son's well-meaning efforts threw a singular chill upon the father's admirers.
Blunt but well-meant criticism.
well-intentioned, well-meaning, well-meant

ଅର୍ଥ : ಒಳ್ಳೆಯ ಆಚಾರ-ವಿಚಾರ ಇಟ್ಟುಕೊಂಡಿರುವ ಮತ್ತು ಒಳ್ಳೆಯ ವ್ಯಕ್ತಿಗಳ ಜತೆ ವ್ಯವಹಾರ ಮಾಡುವ

ଉଦାହରଣ : ರಾಮ ಒಬ್ಬ ಸಭ್ಯ ವ್ಯಕ್ತಿ.

ସମକକ୍ଷ : ಶಿಷ್ಟತೆಯಿಂದ ಕೂಡಿದವ, ಶಿಷ್ಟತೆಯಿಂದ ಕೂಡಿದವನಾದ, ಶಿಷ್ಟತೆಯಿಂದ ಕೂಡಿದವನಾದಂತ, ಶಿಷ್ಟತೆಯಿಂದ ಕೂಡಿದವನಾದಂತಹ, ಸದ್ಗುಣಿ, ಸದ್ಗುಣಿಯಾದ, ಸದ್ಗುಣಿಯಾದಂತ, ಸಭ್ಯ, ಸಭ್ಯನಾದ, ಸಭ್ಯನಾದಂತ, ಸಭ್ಯನಾದಂತಹ, ಸುಸಂಸ್ಕೃತನಾದ, ಸುಸಂಸ್ಕೃತನಾದಂತ, ಸುಸಂಸ್ಕೃತನಾದಂತಹ, ಸೃಜನಶೀಲ, ಸೃಜನಶೀಲನಾದ, ಸೃಜನಶೀಲನಾದಂತ, ಸೃಜನಶೀಲನಾದಂತಹ, ಸೌಜನ್ಯನಾದ, ಸೌಜನ್ಯನಾದಂತ, ಸೌಜನ್ಯನಾದಂತಹ, ಸೌಜನ್ಯವುಳ್ಳವ, ಸೌಜನ್ಯವುಳ್ಳವನಾದ, ಸೌಜನ್ಯವುಳ್ಳವನಾದಂತ, ಸೌಜನ್ಯವುಳ್ಳವನಾದಂತಹ


ଅନ୍ୟ ଭାଷାରେ ଅନୁବାଦ :

ଅର୍ଥ : ಒಳ್ಳೆಯ ಗುಣವನ್ನು ಉಳ್ಳವ

ଉଦାହରଣ : ಸದ್ಗುಣಿ ವ್ಯಕ್ತಿ ಪ್ರಶಂಸೆಗೆ ಪಾತ್ರನಾಗುತ್ತಾನೆ.

ସମକକ୍ଷ : ಗುಣವಂತ, ಗುಣವಂತನಾದ, ಗುಣವಂತನಾದಂತ, ಗುಣವಂತನಾದಂತಹ, ಸದ್ಗುಣಿ, ಸದ್ಗುಣಿಯಾದ, ಸದ್ಗುಣಿಯಾದಂತ


ଅନ୍ୟ ଭାଷାରେ ଅନୁବାଦ :

जिसमें सद्गुण हो।

सद्गुणी व्यक्ति प्रशंसा का पात्र होता है।
गुणवंत, गुणवान, गुणशाली, गुणी, लायक, लायक़, सद्गुणी

Endowed with talent or talents.

A gifted writer.
gifted, talented