ଅର୍ଥ : ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸಲು ಅಂಗಗಳ ಸಹಾಯವನ್ನು ಪಡೆಯುವುದು
ଉଦାହରଣ :
ಮೂಕ ವ್ಯಕ್ತಿಯ ಜೊತೆ ವ್ಯವಹರಿಸುವಾಗ ಸನ್ನೆ ಮೂಲಕ ಸಂವಹನ ಮಾಡಬೇಕಾಗುತ್ತದೆ.
ସମକକ୍ଷ : ಕೈಸನ್ನೆ ಬಾಯ್ಸನ್ನೆ
ଅନ୍ୟ ଭାଷାରେ ଅନୁବାଦ :
मन का भाव प्रकट करने वाली अंगों की स्थिति।
मूक व्यक्ति अंग चेष्टा द्वारा अपनी भावों की अभिव्यक्ति करते हैं।A deliberate and vigorous gesture or motion.
gesticulationଅର୍ଥ : ಮನಸ್ಸಿನ ಭಾವನೆಗಳನ್ನು ಹಾವಭಾವಗಳ ಮೂಲಕ ಅಥವಾ ಸಂಜ್ಞೆಗಳ ಮೂಲಕ ಸಂವಹನ ಮಾಡುವುದು
ଉଦାହରଣ :
ಕಿವುಡರು ಸನ್ನೆಯ ಮೂಲಕ ಸಂವಹನ ಮಾಡುತ್ತಾರೆ.
ଅନ୍ୟ ଭାଷାରେ ଅନୁବାଦ :
A deliberate and vigorous gesture or motion.
gesticulationଅର୍ଥ : ಇನ್ನೊಬ್ಬರಿಂದ ಮುಚ್ಚಿಟ್ಟು ಪರಸ್ಪರ ಸೂಚನೆ ಅಥವಾ ಸಂಕೇತಗಳ ಮೂಲಕ ಮಾಡುವ ಕ್ರಿಯೆ
ଉଦାହରଣ :
ಆ ಸೈನಿಕರು ತಮ್ಮ ಸಹಕರ್ಮಿಗಳ ಗುಪ್ತ ಸಂಕೇತದ ಪ್ರತೀಕ್ಷೆಯಲ್ಲಿದ್ದರು.
ସମକକ୍ଷ : ಆಜ್ಞೆ, ಗುಪ್ತ ಸಂಕೇತ, ಗುಪ್ತ-ಸಂಕೇತ, ಗೂಢವಾದ ಸಂಕೇತ, ಗೂಢವಾದ-ಸಂಕೇತ, ಸಂಕೇತ, ಸೂಚನೆ
ଅନ୍ୟ ଭାଷାରେ ଅନୁବାଦ :
दूसरों से छिपाकर आपस में इशारे या संकेत करने की क्रिया।
वह सैनिक अपने सहकर्मी के गुप्त संकेत की प्रतीक्षा में था।