ଅର୍ଥ : ಒಂದಕ್ಕೊಂದು ಸರಿಯಾಗಿ ಹೊಂದಿಕೆಯಾಗುವಿಕೆ
ଉଦାହରଣ :
ಅವರ ಮಗನಿಗೆ ತಕ್ಕುದಾದ ಹುಡಿಗಿಯನ್ನು ನೋಡಿ ಮದುವೆ ಮಾಡಿದರು.
ସମକକ୍ଷ : ಅನುಗುಣವಾದ, ಅನುರೂಪವಾದ, ಒಪ್ಪುವ, ತಕ್ಕುದಾದ, ಹೊಂದಿಕೊಳ್ಳುವ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ವಿಷಯವು ವಿವೇಕದಿಂದ ಕೂಡಿದುದು
ଉଦାହରଣ :
ಅವನು ಯಾವಾಗಲೂ ವಿಚಾರಯುಕ್ತವಾದ ಮಾತುಗಳನ್ನೇ ಆಡುತ್ತಾನೆ.
ସମକକ୍ଷ : ವಿಚಾರಯುಕ್ತ, ವಿವೇಕದ, ಸರಿಯಾದ
ଅନ୍ୟ ଭାଷାରେ ଅନୁବାଦ :
ଅର୍ଥ : ಕಾನೂನಿಗೆ ಅನುಗುಣವಾದಂಥ ಕೆಲಸ
ଉଦାହରଣ :
ಎಲ್ಲರೂ ಕಾನೂನುಬದ್ಧವಾದ ಕೆಲಸವನ್ನೇ ಮಾಡಬೇಕು.
ସମକକ୍ଷ : ಕಾನೂನುಬದ್ದವಾದ, ಕಾನೂನುಬದ್ದವಾದಂತ, ಕಾನೂನುಬದ್ದವಾದಂತಹ, ತರ್ಕಬದ್ಧವಾದ, ತರ್ಕಬದ್ಧವಾದಂತ, ತರ್ಕಬದ್ಧವಾದಂತಹ, ನ್ಯಾಯಸಮಂಜಸವಾದ, ನ್ಯಾಯಸಮಂಜಸವಾದಂತ, ನ್ಯಾಯಸಮಂಜಸವಾದಂತಹ, ಸಮಂಜಸವಾದಂತ, ಸಮಂಜಸವಾದಂತಹ
ଅନ୍ୟ ଭାଷାରେ ଅନୁବାଦ :
Established by or founded upon law or official or accepted rules.
legal