ଅର୍ଥ : ಭೂಮಿಯ ಮೇಲ್ಮೈ ಸಮತಲವಾಗಿದೆ
ଉଦାହରଣ :
ಸಮತಟ್ಟಾದ ಭೂಮಿಯನ್ನು ಉಳುವುದು ಸುಲಭ.
ସମକକ୍ଷ : ಬಯಲು, ಮೈದಾನ, ಸಮತಲ ಭೂಮಿ, ಸಮತಲವಾದ ಬಯಲು, ಸಮತಲವಾದ ಮೈದಾನ, ಸಮವಾದ ಬಯಲು, ಸಮವಾದ ಭೂಮಿ, ಸಮವಾದ ಮೈದಾನ
ଅନ୍ୟ ଭାଷାରେ ଅନୁବାଦ :
ଅର୍ଥ : ಬೆಟ್ಟದ ಮೇಲ್ಭಾಗದ ಸಮತಟ್ಟಾದ ಭೂಮಿ
ଉଦାହରଣ :
ಕೆಲವು ಬೆಟ್ಟಗುಡ್ಡದ ನಿವಾಸಿಗಳು ಮಟ್ಟವಾದ ಜಾಗದಲ್ಲಿ ಬಂದು ವಾಸ ಮಾಡುತ್ತಾರೆ.
ସମକକ୍ଷ : ಮಟ್ಟಮಾಡಿದ ನೆಲ, ಮಟ್ಟವಾದ ಜಾಗ, ಸಮತಟ್ಟಾದ ಜಾಗ
ଅନ୍ୟ ଭାଷାରେ ଅନୁବାଦ :