ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಭೂಮಿಯ ಮೇಲ್ಮೈ ಸಮತಲವಾಗಿದೆ
ଉଦାହରଣ : ಸಮತಟ್ಟಾದ ಭೂಮಿಯನ್ನು ಉಳುವುದು ಸುಲಭ.
ସମକକ୍ଷ : ಬಯಲು, ಮೈದಾನ, ಸಮತಟ್ಟಾದ ಭೂಮಿ, ಸಮತಲವಾದ ಬಯಲು, ಸಮತಲವಾದ ಮೈದಾನ, ಸಮವಾದ ಬಯಲು, ಸಮವಾದ ಭೂಮಿ, ಸಮವಾದ ಮೈದಾನ
ଅନ୍ୟ ଭାଷାରେ ଅନୁବାଦ :हिन्दी English
वह भूमि जिसकी सतह बराबर हो।
A level tract of land.
ଅର୍ଥ : ಉದ್ದವಾದ-ಅಗಲವಾದ ಸಮತಲವಾದ ಭೂಮಿ
ଉଦାହରଣ : ಮಕ್ಕಳು ಮೈದಾನದಲ್ಲಿ ಆಟವಾಡುತ್ತಿದ್ದಾರೆ.
ସମକକ୍ଷ : ಫೀಲ್ಡ್, ಬಯಲು, ಬೈಲು, ಮೈದಾನ
ସଂସ୍ଥାପନ କରନ୍ତୁ