ଅର୍ଥ : ದುಃಖ ಅಥವಾ ಸಂಕಟದಲ್ಲಿರುವ ಯಾವುದೇ ವ್ಯಕ್ತಿಯನ್ನು ಆ ದುಃಖದಿಂದ ಹೊರಬರುವಂತೆ ಸಮಾಧಾನದ ಮಾತುಗಳನ್ನಾಡುವುದು
ଉଦାହରଣ :
ಅಪಘಾತದಲ್ಲಿ ಮಗುವನ್ನು ಕಳೆದುಕೊಂಡ ತಾಯಿಯನ್ನು ಎಲ್ಲರೂ ಸಾಂತ್ವಾನ ಮಾಡಿದರು.
ସମକକ୍ଷ : ಸಂತೈಸಿಕೆ, ಸಂತೈಸುವುದು, ಸಾಂತ್ವನ
ଅନ୍ୟ ଭାଷାରେ ଅନୁବାଦ :
ଅର୍ଥ : ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಂಡು ಮಾಡುವ ಆವೇಶವಿಲ್ಲದ ವರ್ತನೆ
ଉଦାହରଣ :
ಸಂಯಮದಿಂದ ಇದ್ದರೆ ಮನಸ್ಸು ಪ್ರಶಾಂತವಾಗಿರುತ್ತದೆ.
ସମକକ୍ଷ : ಸಂಯಮ
ଅନ୍ୟ ଭାଷାରେ ଅନୁବାଦ :
मन या चित्त की वृत्तियों को वश में रखने की क्रिया।
संयम द्वारा रोगों से बचा जा सकता है।The trait of resolutely controlling your own behavior.
possession, self-command, self-control, self-possession, self-will, will power, willpower