ଅର୍ଥ : ಯಾವುದಾದರು ಹಿಡಿದ ಕಾರ್ಯ ಮುಗಿಯುವವರೆಗೆ ಹಿಂದಕ್ಕೆ ಹೋಗದಂತಹ ವ್ಯಕ್ತಿ
ଉଦାହରଣ :
ದಕ್ಷನಾದ ವ್ಯಕ್ತಿಗಳಿಗೆ ಸಫಲತೆಯು ಅವಶ್ಯವಾಗಿ ದೊರೆಯುತ್ತದೆ.
ସମକକ୍ଷ : ದಕ್ಷ, ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥ, ಸಮರ್ಥನಾದಂತ, ಸಮರ್ಥನಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಕೈಹಿಡಿದ ಕೆಲಸವನ್ನು ಬಿಡದೆ ಮುಗಿಸುವಂತಹ
ଉଦାହରଣ :
ಯಾವುದಾದರು ದಕ್ಷ ವ್ಯಕ್ತಿಗೆ ಈ ಕೆಲಸವನ್ನು ಒಪ್ಪಿಸ ಬೇಕು.
ସମକକ୍ଷ : ದಕ್ಷ, ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥ, ಸಮರ್ಥನಾದಂತ, ಸಮರ್ಥನಾದಂತಹ
ଅନ୍ୟ ଭାଷାରେ ଅନୁବାଦ :