ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಮಾಪ್ತಿಯಾಗು ଶବ୍ଦର ଅର୍ଥ ଏବଂ ଉଦାହରଣ ।

ಸಮಾಪ್ತಿಯಾಗು   ಕ್ರಿಯಾಪದ

ଅର୍ଥ : ಯಾವುದೋ ಒಂದು ಪದ್ಧತಿ ಅಂತ್ಯಗೊಳ್ಳುವ ಪ್ರಕ್ರಿಯೆ

ଉଦାହରଣ : ಇಂದು ಸಮಾಜದಲ್ಲಿ ಸತಿ ಪದ್ಧತಿ ಸಂಪೂರ್ಣವಾಗಿ ನಿಂತು ಹೋಗಿದೆ.

ସମକକ୍ଷ : ನಿಂತು ಹೋಗು, ರದ್ದಾಗು, ಹೊರಟು ಹೋಗು


ଅନ୍ୟ ଭାଷାରେ ଅନୁବାଦ :

किसी प्रथा का अंत होना।

आज समाज से सतीप्रथा पूर्णतः समाप्त हो गई है।
उठना, खतम होना, खत्म होना, ख़तम होना, ख़त्म होना, दूर होना, न रहना, समाप्त होना

ଅର୍ଥ : ಯಾವುದೋ ಒಂದನ್ನು ಕೊನೆಗೊಳಿಸುವ ಪ್ರಕ್ರಿಯೆ

ଉଦାହରଣ : ಈ ಸಂಸ್ಥೆಯಲ್ಲಿ ನಿಮ್ಮ ಸದ್ಯಸತ್ವದ ಕಾಲಾವಧಿ ಸಮಾಪ್ತಿಯಾಗಿದೆ.

ସମକକ୍ଷ : ಮುಗಿದು ಹೋಗು


ଅନ୍ୟ ଭାଷାରେ ଅନୁବାଦ :

* निकल जाने देना।

इस संस्था से आपकी सदस्यता समाप्त हुई।
खतम होना, खत्म होना, ख़तम होना, ख़त्म होना, समाप्त होना

Let slip.

He lapsed his membership.
lapse

ଅର୍ଥ : ಯಾವುದಾದರು ವಸ್ತುವನ್ನು ಉಪಯೋಗ ಮಾಡುವುದರಿಂದ ಅದು ಮುಗಿದು ಹೋಗುವ ಕ್ರಿಯೆ

ଉଦାହରଣ : ಸೀಸದ ನೀರು ಮುಗಿದು ಹೋಯಿತು.

ସମକକ୍ଷ : ಮುಗಿದು ಹೋಗು, ಮುಗಿದು-ಹೋಗು


ଅନ୍ୟ ଭାଷାରେ ଅନୁବାଦ :

किसी वस्तु के उपयोग से उसका न रहना।

बोतल का पानी खतम हो गया है।
खतम होना, खत्म होना, ख़तम होना, ख़त्म होना, समाप्त होना

ଅର୍ଥ : ಯಾವುದಾದರು ಕೆಲಸ ಅಥವಾ ವಸ್ತು ಮೊದಲಾದವುಗಳು ಅಂತ್ಯವಾಗುವುದು

ଉଦାହରଣ : ಈ ಕೆಲಸ ಮುಂದಿನ ತಿಂಗಳು ಪೂರ್ಣವಾಗುವುದು.

ସମକକ୍ଷ : ಪೂರ್ಣವಾಗು, ಪೂರ್ತಿಯಾಗು, ಮುಗಿ, ಮುಗಿದು ಹೋಗು


ଅନ୍ୟ ଭାଷାରେ ଅନୁବାଦ :

किसी काम या वस्तु आदि का अंत होना।

यह काम अगले महीने ख़त्म हो जाएगा।
खतम होना, खत्म होना, ख़तम होना, ख़त्म होना, तरना, पूरा होना, पूरी होना, फाइनल होना, सधना, समाप्त होना

ଅର୍ଥ : ಕೆಲಸ ಕಾರ್ಯ ಮುಗಿದು ಹೋಗು ಅಥವಾ ಬಂದಾಗುವ ಪ್ರಕ್ರಿಯೆ

ଉଦାହରଣ : ಕೆಲಸ ಮುಗಿಯುತ್ತಿದ್ದಂತೆ ಕೆಲಸಗಾರರು ಮನೆಗೆ ತೆರೆಳುವರು.

ସମକକ୍ଷ : ಮುಗಿ, ಮುಗಿದು ಹೋಗು


ଅନ୍ୟ ଭାଷାରେ ଅନୁବାଦ :

काम काज का बंद या खतम होना।

सभा उठ गई।
बाज़ार उठ गया।
उठना, खतम होना, खत्म होना, ख़तम होना, ख़त्म होना, समाप्त होना

Come or bring to a finish or an end.

He finished the dishes.
She completed the requirements for her Master's Degree.
The fastest runner finished the race in just over 2 hours; others finished in over 4 hours.
complete, finish

ಸಮಾಪ್ತಿಯಾಗು   ಗುಣವಾಚಕ

ଅର୍ଥ : ಯಾವುದು ಸಮಾಪ್ತಿಯಾಗುತ್ತದೆಯೋ

ଉଦାହରଣ : ಈ ಕಾರ್ಯಕ್ರಮ ಕೆಲವೇ ಘಂಟೆಗಳಲ್ಲಿ ಸಮಾಪ್ತಿಯಾಗಲಿದೆ.

ସମକକ୍ଷ : ಪೂರ್ಣವಾಗು, ಪೂರ್ಣವಾಗುವ, ಪೂರ್ಣವಾಗುವಂತ, ಪೂರ್ಣವಾಗುವಂತಹ, ಮುಕ್ತಾಯ, ಮುಕ್ತಾಯವಾಗು, ಮುಕ್ತಾಯವಾಗುವ, ಮುಕ್ತಾಯವಾಗುವಂತ, ಮುಕ್ತಾಯವಾಗುವಂತಹ, ಮುಕ್ತಾಯವಾದ, ಮುಕ್ತಾಯವಾದಂತ, ಮುಕ್ತಾಯವಾದಂತಹ, ಸಮಾಪ್ತಿ, ಸಮಾಪ್ತಿಯಾಗುವ, ಸಮಾಪ್ತಿಯಾಗುವಂತ, ಸಮಾಪ್ತಿಯಾಗುವಂತಹ, ಸಮಾಪ್ತಿಯಾದ, ಸಮಾಪ್ತಿಯಾದಂತ, ಸಮಾಪ್ತಿಯಾದಂತಹ


ଅନ୍ୟ ଭାଷାରେ ଅନୁବାଦ :

समाप्त किए जाने योग्य।

आसानी से समाप्य कार्य को पहले कर लो।
समापनीय, समाप्य