ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಮಿತಿ ଶବ୍ଦର ଅର୍ଥ ଏବଂ ଉଦାହରଣ ।

ಸಮಿತಿ   ನಾಮಪದ

ଅର୍ଥ : ಒಂದು ನಿರ್ದಿಷ್ಟ ಕೆಲಸಕ್ಕಾಗಿ ಗೊತ್ತು ಮಾಡಿದ ಸಂಘ

ଉଦାହରଣ : ಸಮಾರೋಪ ಸಮಾರಂಭವನ್ನು ಭಾನುವಾರ ನಡೆಸುವುದೆಂದು ಸಮಿತಿಯ ಎಲ್ಲಾ ಸದಸ್ಯರೂ ತೀರ್ಮಾನಿಸಿದರು.

ସମକକ୍ଷ : ಕಮಿಟಿ, ಮಂಡಲಿ


ଅନ୍ୟ ଭାଷାରେ ଅନୁବାଦ :

किसी विशेष कार्य के लिए बनी हुई सभा।

किसानों की सहायता के लिए इस सहकारी समिति का गठन किया गया है।
कमिटी, कमिशन, कमीशन, कमेटी, पेनल, पैनल, समिति

A special group delegated to consider some matter.

A committee is a group that keeps minutes and loses hours.
commission, committee

ଅର୍ଥ : ಜನರು ಔಪಚಾರಿಕವಾಗಿ ಮಾಡಿಕೊಂಡಿರುವ ದಳ ಅಥವಾ ಸಂಘಟನೆ

ଉଦାହରଣ : ಸಭೆಯಲ್ಲಿ ಉಪಸ್ಥಿತರಿರುವ ಪ್ರತಿಯೊಬ್ಬರಿಗೂ ನಾನು ಹೃಪೂರ್ವಕ ಅಭಿನಂದನೆಯನ್ನು ಸಲ್ಲಿಸುತ್ತೇನೆ.

ସମକକ୍ଷ : ಕಮಿಟಿ, ಗೋಷ್ಟಿ, ಪರಿಷದ್, ಸಂಘ, ಸಭೆ


ଅନ୍ୟ ଭାଷାରେ ଅନୁବାଦ :

लोगों का औपचारिक दल या संगठन।

सभा में उपस्थित सभी लोगों का मैं हार्दिक अभिनंदन करता हूँ।
अभिषद, असोसिएशन, कमिटी, कमेटी, गोष्ठी, सभा, समज्या, समिति

ଅର୍ଥ : ಜೀವ ವಿಜ್ಞಾನದಲ್ಲಿ ಸಜೀವಿಗಳ ದೊಡ್ಡ ಐದು ವಿಭಾಗ ಅಥವಾ ಸಜೀವಿಗಳ ತುಂಬಾ ಎತ್ತರದ ಸ್ತರದ ಮೇಲೆ ಮಾಡುವ ವರ್ಗೀಕರಣ

ଉଦାହରଣ : ಜೀವ ವಿಜ್ಞಾನದ ವಿದ್ಯಾರ್ಥಿಯಾದ ಕಾರಣ ನನಗೆ ಸಮೂಹದ ಬಗ್ಗೆ ಚೆನ್ನಾಗಿ ಗೊತ್ತಿದೆ.

ସମକକ୍ଷ : ದಳ, ಸಂಘ, ಸಭೆ, ಸಮಾಜ, ಸಮೂಹ, ಸಾಮ್ರಾಜ್ಯ


ଅନ୍ୟ ଭାଷାରେ ଅନୁବାଦ :

जीव विज्ञान में सजीवों के किए हुए सबसे बड़े पाँच विभाग या सजीवों का सबसे ऊपरी स्तर पर किया हुआ वर्गीकरण।

जीव विज्ञान का छात्र होने के कारण मुझे संघो के बारे में अच्छी जानकारी है।
संघ, साम्राज्य